Breaking News

ಮೀನುಗಾರಿಕಾ ಇಲಾಖೆಯಿಂದ ಮಾಸಿಕ ಸಭೆ

Monthly meeting by Fisheries Department

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೊಪ್ಪಳ ಅ.04 (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯತನ ಮೀನುಗಾರಿಕಾ ಇಲಾಖೆಯಿಂದ ಅಕ್ಟೋಬರ್ 04 ರಂದು ಮಾಸಿಕ ಸಭೆ ನಡೆಯಿತು.
ಒಳನಾಡು ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡಗಳನ್ನು ವಿತರಿಸುವ ಕುರಿತು ಪ್ರಚಾರದ ಅಭಿಯಾನದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಮಾಸಿಕ ಸಭೆಯಲ್ಲಿ ಲೀಡ್ ಬ್ಯಾಂಕ್ ಮ್ಯಾನೇಜರ್ ವೀರೆಂದ್ರಕುಮಾರ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶ್ರೀನಿವಾಸ ಕುಲಕರ್ಣಿ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಬಸವರಾಜ ಪಾಟೀಲ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *