Supreme Court Chief Justice DY Chandrachud
ವರದಿ : ಬಂಗಾರಪ್ಪ .ಸಿ.
ಚಾಮರಾಜನಗರ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಂದು ಕುಟುಂಬಸಮೇತರಾಗಿ ಬಿಳಿಗಿರಿರಂಗನ ಬೆಟ್ಟ ಮತ್ತು ಹರಳುಕೋಟೆ ಆಂಜನೇಯ ಸನ್ನಿಧಿಗೆ ಭೇಟಿ ನೀಡಿದರು.
ಯಳಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾಸ್ಥಳವಾದ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿ ರಂಗನಾಥ ಸ್ವಾಮಿಗೆ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಚನೆ ಮಾಡಿಸಿದರು. ಬಳಿಕ, ಬಿಳಿಗಿರಿರಂಗನ ಬೆಟ್ಟದಿಂದ ಕೆ.ಗುಡಿಗೆ ಆಗಮಿಸಿ ಅರಣ್ಯ ಸೌಂದರ್ಯ ವೀಕ್ಷಿಸಿದರು.
ಬಿಳಿಗಿರಿರಂಗನ ಬೆಟ್ಟ, ಹರಳುಕೋಟೆ ಹನುಮ ದೇಗುಲಕ್ಕೆ ಸಿಜೆಐ ಚಂದ್ರಚೂಡ್ ಭೇಟಿ
ಹರಳುಕೋಟೆ ಆಂಜನೇಯಸ್ವಾಮಿ ದೇಗುಲವು ಬಬ್ರುವಾಹನನಿಂದ ಸ್ಥಾಪಿತಗೊಂಡ ಮೂರ್ತಿ ಎಂಬ ಪೌರಾಣಿಕ ಐತಿಹ್ಯವಿದೆ. ಈ ಹಿಂದೆ, ಹರಳುಕೋಟೆ ಆಂಜನೇಯ ಸ್ವಾಮಿ ಸನ್ನಿಧಾನಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದ ರಂಜನ್ ಗೊಗೊಯ್, ಶರದ್ ಅರವಿಂದ್ ಬೊಬ್ಡೆ ಭೇಟಿ ಕೊಟ್ಟು ನಮಿಸಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…