Bangalore University: M.N. Chandrakirti was awarded Ph.D
ಬೆಂಗಳೂರು: ಅ.09: ಕೋಲಾರ ಜಿಲ್ಲೆಯ ಕೋಲಾರ ನಗರದ ಶ್ರೀಮತಿ ಸುಬ್ಬಮ್ಮ ಮತ್ತು ಶ್ರೀ ಎಂ.ಎಲ್. ನರಸಿಂಹನ್ ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ರವರ ಪುತ್ರ ಬೆಂಗಳೂರು ವಿಶ್ವವಿದ್ಯಾಲಯದ “ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್”ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ಎಂ.ಎನ್. ಚಂದ್ರಕೀರ್ತಿ ಅವರು ಯುವಿಸಿಇ, ಸಿವಿಲ್
ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಪಿ.ಎಸ್. ನಾಗರಾಜ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ಎಕ್ಸ್ ಪೆರಿಮೆಂಟಲ್ ಇನ್ವೆಸ್ಟಿಗೇಷನ್ ಆನ್ ಹೈ ವಾಲ್ಯೂಮ್ ಫ್ಲೈ ಆಶ್ ಕಾಂಕ್ರೀಟ್ ಕಂಟೈನಿಂಗ್ ಕ್ಯಾಲ್ಸಿಯಂ ಕಾರ್ಬೋನೇಟ್ ಮೈಕ್ರೋ ಪಾರ್ಟಿಕಲ್ಸ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…