Hanumanthappa Jogi, leader of the Shetty Samaj of Kuru, passed away
ಕೊಪ್ಪಳ, 14- ಕಿನ್ನಾಳ ಗ್ರಾಮದ ಪಂಚಾಯತ್ ಮಾಜಿ ಅಧ್ಯಕ್ಷ ಕುರುವಿನ ಶೆಟ್ಟಿ ಸಮಾಜದ ಮುಖಂಡ ಹನುಮಂತಪ್ಪ ಜೋಗಿ (56) ನಿಧನರಾಗಿದ್ದಾರೆ.
ಮೃತರು ಪತ್ನಿ ಹಾಗೂ ಸಹೋದರ , ಸಹೋದರಿಯರನ್ನು ಸೇರಿದಂತೆ ಬಂದು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಕಿನ್ನಾಳ ರುದ್ರಭೂಮಿಯಲ್ಲಿ ಮಂಗಳವಾರ ಬೆಳಗ್ಗೆ 10; 30 ಕ್ಕೆ ಜರುಗಲಿದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ : ಶಿವಪ್ಪ ಜೋಗಿ – 9916332365