Breaking News

ಕರ್ನಾಟಕ ವಿಧಾನ ಪರಿಷತ್ ಕಾರ್ಯದರ್ಶಿ ಹುದ್ದೆಗೆ ಎಸ್.ನಿರ್ಮಲಾ ಬಡ್ತಿ


S. Nirmala promoted to the post of Karnataka Legislative Council Secretary-2

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರು:ಕರ್ನಾಟಕ ವಿಧಾನ ಪರಿಷತ್ ಅಪರ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಎಸ್.ನಿರ್ಮಲಾ ಅವರಿಗೆ ಹೊಸದಾಗಿ ಸೃಜನೆಯಾಗಿರುವ ಕಾರ್ಯದರ್ಶಿ-2ಹುದ್ದೆಗೆ ಬಡ್ತಿ ನೀಡಿ ಸರಕಾರ ಆದೇಶಿಸಿದೆ.

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿ ಮತ್ತು ನೌಕರರುಗಳ ನೇಮಕಾತಿ ಹಾಗೂ ಸೇವಾ ಷರತ್ತುಗಳು)ನಿಯಮಗಳು, 2021ರ ನಿಯಮ 6(i)ರ ಪ್ರಕಾರ ಮಾನ್ಯ ವಿಶೇಷ ಮಂಡಳಿಗೆ ಪ್ರದತ್ತವಾಗಿರುವ ಅಧಿಕಾರದ ರೀತ್ಯಾ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿ ಮತ್ತು ನೌಕರರುಗಳ ನೇಮಕಾತಿ ಹಾಗೂ ಸೇವಾ ಷರತ್ತುಗಳು)ನಿಯಮಗಳು, 2024ರ (2ನೇ ತಿದ್ದುಪಡಿ) ಅನ್ವಯ ಅಪರ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್.ನಿರ್ಮಲಾ ಇವರನ್ನು ಹೊಸದಾಗಿ ಸೃಜನೆಯಾಗಿರುವ ಕಾರ್ಯದರ್ಶಿ-2 ಹುದ್ದೆಗೆ ಸ್ಥಾನಪನ್ನ ಬಡ್ತಿ ನೀಡಿ ನೇಮಕ ಮಾಡಲಾಗಿದೆ ಎಂದು ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮೀ ಅವರು ತಿಳಿಸಿದ್ದಾರೆ.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *