ಕಲ್ಯಾಣಸಿರಿ ವಿಶೇಷ

ಶ್ರೀಆಂಜನೆಯ ದೇವಸ್ಥಾನಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿರೂ.33,79,910/- ರೂ ಗಳು ಸಂಗ್ರಹ

Śrī’ān̄janeya dēvasthānacikkarāmpūra an̄janādri beṭṭadalli huṇḍirū.33,79,910/- Rū gaḷu saṅgraha

ಗಂಗಾವತಿ: ತಾಲೂಕಿನ ಆನೆಗೊದಿ ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಆನೆಗುಂದಿ (ಚಿಕ್ಕರಾಂಪುರ)ದಲ್ಲಿ
ಇಂದು ದಿ. 24/10/2024 ರಂದು ಮಾನ್ಯ ಶ್ರೀ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಸಹಾಯಕ

ಆಯುಕ್ತರುಕೊಪ್ಪಳಹಾಗೂಕಾರ್ಯನಿರ್ವಾಹಣಾಧಿಕಾರಿಗಳು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅಂಜನಾದ್ರಿ ಇವರ ಆದೇಶದ ಪ್ರಕಾರ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ.27-08-2024 ರಿಂದ 24-10-2024 ರವರೆಗೆ ಒಟ್ಟು 58 ದಿನಗಳ ಅವಧಿಯಲ್ಲಿ) ಒಟ್ಟು ರೂ.33,79,910/- ರೂ ಗಳು ಸಂಗ್ರಹವಾಗಿರುತ್ತದೆ. *4 ವಿದೇಶಿ ನಾಣ್ಯಗಳು( * 2 ಯು ಎಇ,1 ಬ್ರೆಜಿಲ್,1 ಯು ಎಸ್ ಎ ನಾಣ್ಯ)**ಹುಂಡಿಯಲ್ಲಿ ಸಂಗ್ರಹವಾಗಿರುತ್ತವೆ.

ಈ ಸಂದರ್ಭದಲ್ಲಿ ಶಿರಸ್ತೇದಾರಾದ ಕೃಷ್ಣವೇಣಿ ,ರವಿಕುಮಾರ್ ನಾಯಕವಾಡಿ ,ಸುಹಸ್ , ಕಂದಾಯ ನಿರೀಕ್ಷಕರಾದ ಹಾಲೇಶ ಗುಂಡಿ ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಶ್ರೀಕಂಠ, ಗುರುರಾಜ, ಇಂದಿರಾ, ಮಂಜುನಾಥ, ಅನ್ನಪೂರ್ಣ ಪ್ರ.ದ.ಸ, ಶೇಖರಪ್ಪ ಆಹಾರ ನಿರೀಕ್ಷಕರು,, ಗಾಯತ್ರಿ, ಶ್ರೀರಾಮ ಜೋಶಿ , ಸುಧಾ, ದ್ವಿ.ದ.ಸ, ನಾಗವೇಣಿ ,ಪೂಜಾ, ರಾಜು ಭಜಂತ್ರಿ ,ಮಂಜುನಾಥ ದುಮ್ಮಾಡಿ ,ವೀರಯ್ಯ, ರಾಘವೇಂದ್ರ, ಗ್ರಾಮ ಆಡಳಿತ ಅಧಿಕಾರಿ , ಹಾಗೂ ಪಿ ಕೆ ಜಿ ಬಿ ಸಣಾಪೂರ ಬ್ಯಾಂಕ್ ಸಿಬ್ಬಂದಿಗಳಾದ ಶ್ರೀಧರ್,ಸುನಿಲ್ , ಸತೀಶ್, ಮಂಜುನಾಥ್ ಪೋಲಿಸ್ ಸಿಬ್ಬಂದಿ , ಹನುಮಂತಪ್ಪ ಪ್ರವಾಸಿ ಮಿತ್ರರು ಹಾಗೂ ವೆಂಕಟೇಶ ದೇವಸ್ಥಾನದ ಸಿಬ್ಬಂದಿವರ್ಗ ಹಾಜರಿದ್ದರು

ಸದ್ರಿ ಕಾರ್ಯವು ಸಂಪೂರ್ಣವಾಗಿ ಪೊಲೀಸ್ ಬಂದೊಬಸ್ಥ ಹಾಗೂ ಸಿಸಿ ಟಿವಿ ಕ್ಯಾಮೆರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ನಡೆಯಿತು
ಕಳೆದ ಬಾರಿ ದಿ .27/08/2024 ರಂದು ಹುಂಡಿ ತೆರೆಯಲಾಗಿತ್ತು ಮೊತ್ತ ರೂ ರೂ.36,96,983 /- ಸಂಗ್ರಹವಾಗಿತ್ತು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago