Transfer departments functioning in rented buildings: Kashinath Kurdi
ಮಾನ್ವಿ: ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತಾ.ಪಂ.ಇ.ಓ. ಖಾಲೀದ್ ಅಹಮ್ಮದ್ ರವರಿಗೆ ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಸಂಚಾಲಕರಾದ ಕಾಶಿನಾಥ ಕುರ್ಡಿ ಮನವಿ ಸಲ್ಲಿಸಿ ಪಟ್ಟಣದ ಬಸ್ ನಿಲ್ದಾಣದಿಂದ ಬಹುಳ ದೂರ ಇರುವ ಕಚೇರಿಗಳಿಗೆ ಗ್ರಾಮೀಣ ಭಾಗದ ಜನರು ಭೇಟಿ ಮಾಡುವುದಕ್ಕೆ ಅನಾನುಕೂಲವಾಗಲಿದ್ದು ತಾ.ಪಂ. ಹಳೆ ಕಟ್ಟಡವು ಮುಖ್ಯ ರಸ್ತೆಯಲ್ಲಿರುವುದರಿಂದ ಪಟ್ಟಣದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆ,ಹಿಂದುಳಿದ ವರ್ಗಗಳ ಇಲಾಖೆ,ಶಿಶು ಅಭಿವೃದ್ದಿ ಇಲಾಖೆ,ಪ.ಪಂಗಡ ಇಲಾಖೆಗಳನ್ನು ಸ್ಥಾಳಂತರಿಸಿದಲ್ಲಿ ಗ್ರಾಮೀಣ ಭಾಗದ ಜನರಿಗೆ ಕಚೇರಿಗಳಲ್ಲಿನ ಅಧಿಕಾರಿಗಳನ್ನು ಭೇಟಿ ಮಾಡುವುದಕ್ಕೆ ಸಾಕಷ್ಟು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ಹುಸೇನಪ್ಪ ನಂದಿಹಾಳ, ತಾಲೂಕು ಪ್ರಧಾನ ಕಾರ್ಯದರ್ಶಿ ತಾಯಣ್ಣ ಕಪಗಲ್, ಪ್ರಧಾನ ಕಾರ್ಯದರ್ಶಿ ಬಸವರಾಜ ಪೋತ್ನಾಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…