Breaking News

ಕೊಟ್ಟೂರು ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Kannada Rajyotsava Celebration at Kottur Taluk Panchayat Office

ಜಾಹೀರಾತು

ಕೊಟ್ಟೂರು ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಕೊಟ್ಟೂರು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ
ಮಾನ್ಯ ಶ್ರೀ ಬಾಳಪ್ಪನವರ ಆನಂದಕುಮಾರ್ ರವರು ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಕನ್ನಡ ಭಾಷೆ, ನಾಡು, ನುಡಿಯ ರಕ್ಷಣೆಗೆ ನಾವೆಲ್ಲರೂ ಕಂಕಣಬದ್ಧರಾಗಿ ಕಾರ್ಯನಿರ್ವಹಿಸೋಣ ಎಂದರು.
ಈ ಸಂದರ್ಭದಲ್ಲಿ ಕೊಟ್ಟೂರು ತಾಲೂಕು ಪಂಚಾಯಿತಿಗೆ ಸರ್ಕಾರದಿಂದ ನಾಮನಿರ್ದೇಶಿತರಾಗಿ ನೇಮಕಗೊಂಡಿರುವ ಶ್ರೀ ಪರುಸಪ್ಪ ಕಂದಗಲ್ಲು, ಎಸ್.ಗಂಗಾಧರಪ್ಪ, ಶ್ರೀ ಎ.ಎಂ.ಹಾಲಯ್ಯ, ಶ್ರೀ ಎಸ್. ಕೊಡದಪ್ಪ ಉಜ್ಜಿನಿ, ಶ್ರೀ ಅಣ್ಣೀಗೆರೆ ಬುಡೇನ್ ಸಾಬ್, ಸಹಾಯಕ ನಿರ್ದೇಶಕರು (ಗ್ರಾ.ಉ) ಶ್ರೀ ಎಚ್. ವಿಜಯಕುಮಾರ್, ವ್ಯವಸ್ಥಾಪಕರಾದ ಶ್ರೀಮತಿ ಪುಷ್ಪಲತಾ, ತಾಲೂಕು ಪಂಚಾಯಿತಿಯ ಎಲ್ಲಾ ಸಿಬ್ಬಂದಿಗಳು, ನರೇಗಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

About Mallikarjun

Check Also

ಆಶ್ರಯ ಮನೆಗಳ ಕಾಮಗಾರಿಪೂರ್ಣಗೊಳಿಸಿ ಅನುದಾನ ಪಡೆಯಿರಿ:ಮುಖ್ಯಾಧಿಕಾರಿ ನಾಗೇಶ,

Complete the work of shelter homes and get grant: Headmaster Nagesh ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.