Dr.V.V.Chiniwalar felicitated by Veerashaiva Maha Sabha.
ಗಂಗಾವತಿ:ನಗರದ ಖ್ಯಾತ ಶಸ್ತ್ರಚಿಕಿತ್ಸಕರಾದ ಡಾ.ವೀರಭದ್ರಪ್ಪ ವಿ.ಚಿನಿವಾಲರ್ ಅವರು ಅಖಿಲ ಭಾರತ ವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಅಖಿಲ ಭಾರತ ವೀರಶೈವ ಮಹಾಸಭೆಯ ಗಂಗಾವತಿ ಘಟಕದಿಂದ ಗುರುವಾರ ಸನ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ ಮಹಾ ಸಭಾದ ನಿಕಟ ಪೂರ್ವ ಅಧ್ಯಕ್ಷ ಅಶೋಕಸ್ವಾಮಿ ಹೇರೂರ,ಹಾಲಿ
ಅಧ್ಯಕ್ಷ ಗಿರೆಗೌಡ್ರು ಹೊಸ್ಕೇರಾ,ಉಪಾಧ್ಯಕ್ಷರಾದ ಶರಣೆಗೌಡ ಮಾಲಿ ಪಾಟೀಲ್, ಶ್ರೀಮತಿ ರೇವತಿ ಪಂಪಾಪತಿ ಪಾಟೀಲ್,ಪ್ರಧಾನ ಕಾರ್ಯದರ್ಶಿ ಮನೋಹರ ಸ್ವಾಮಿ ಹಿರೇಮಠ,ಪದಾಧಿಕಾರಿಗಳಾದ ಶಾಂತಪ್ಪ ಗಣವಾರಿ,ಡಿ.ಎಮ್.ಅಭಿಷೇಕ,ಕಾರ್ಯಕಾರಿ ಸಮಿತಿ ಸದಸ್ಯರಾದ ಕರಿಬಸಪ್ಪ ಶೀಲವಂತರ್, ಮನೋಹರಗೌಡ ಹೇರೂರ,ವಿಶ್ವನಾಥ ಮಾಲಿ ಪಾಟೀಲ್,ಡಾ.ಮಂಜುಳಾ,ಇತರರಾದ ಗುರುಸಿದ್ದಪ್ಪ ನಾಗಲೀಕರ್ ಮತ್ತಿತರರು ಉಪಸ್ಥಿತರಿದ್ದರು.
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…