BPL, APL card decided to maintain status quo – Food and Civil Supplies Minister KH Muniappa

ಬೆಂಗಳೂರು,ನ.೨೧ : ಕಾರ್ಡ್ ರದ್ದುಗೊಳಿಸುವುದಿಲ್ಲ, ಬಿಪಿಎಲ್, ಎಪಿಎಲ್ ಕಾರ್ಡ್ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಹೆಚ್ ಮುನಿಯಪ್ಪ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ರ‍್ಕಾರದ ಒಟ್ಟು ೧,೫೦,೫೯,೪೩೧ ಕಾರ್ಡ್ ಗಳಿವೆ. ಮುಖ್ಯಮಂತ್ರಿಗಳು ರ‍್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಎಲ್ಲಾ (ಬಿಪಿಎಲ್) ಕರ‍್ಡ್‌ಗಳನ್ನು ಮರುಸ್ಥಾಪಿಸಬೇಕು ಎಂದು ನರ‍್ಧಾರ ಕೈಗೊಂಡಿದ್ದಾರೆ ಎಂದರು.
ಸಿದ್ದರಾಮಯ್ಯಗೆ ಇದು ಕೊನೇ ಅಧಿವೇಶನ : ವಿಜಯೇಂದ್ರ
ಸಿದ್ದರಾಮಯ್ಯಗೆ ಇದು ಕೊನೇ ಅಧಿವೇಶನ : ವಿಜಯೇಂದ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸದ್ಯ ೧,೦೨,೫೦೯ ಕರ‍್ಡ್‌ಗಳನ್ನು ಪರಿಷ್ಕರಣೆ ಮಾಡಿದ್ದೇವೆ. ಉಳಿದ ಎಲ್ಲ ಬಿಪಿಎಲ್, ಎಪಿಎಲ್ ಕರ‍್ಡ್‌ಗಳನ್ನು ಯಥಾ ಸ್ಥಿತಿ ಕಾಯ್ದುಕೊಳ್ಳಲು ನರ‍್ಧರಿಸಲಾಗಿದೆ ಎಂದು ಹೇಳಿದರು.
ಅಂತೆಯೇ ಮಾನದಂಡಗಳ ಅನ್ವಯ ಪರಿಶೀಲನೆ ಮಾಡಿ ಪರಿಷ್ಕರಣೆ ಮಾಡಲಾಗಿದೆ. ಕೇಂದ್ರ ರ‍್ಕಾರದ ನಿಯಮಗಳ ಅನ್ವಯ ಪರಿ ಷ್ಕರಿಸಲಾಗಿದೆ. ಅರ‍್ಹ ಎಂಬ ಕರ‍್ಡ್‌ಗಳನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿ ಇಡಲಾಗಿದೆ. ಬಿಪಿಎಲ್‌ಗೆ ಅರ‍್ಹರು ಎಂದು ಕಂಡು ಬಂದಿರುವ ಕರ‍್ಡ್‌ಗಳನ್ನು ಎಪಿಎಲ್‌ಗೆ ಸೇರಿಸಲಾಗಿದೆ.
ದೇಶದ ಹಾಲು ಉತ್ಪಾದನೆಯಲ್ಲಿ ರ‍್ನಾಟಕ ಎರಡನೇ ಸ್ಥಾನದಲ್ಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ದೇಶದ ಹಾಲು ಉತ್ಪಾದನೆಯಲ್ಲಿ ರ‍್ನಾಟಕ ಎರಡನೇ ಸ್ಥಾನದಲ್ಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಪಿಎಲ್‌ಗೆ ರ‍್ಹರಿದ್ದೂ ಕೂಡ ಎಪಿಎಲ್‌ಗೆ ಸೇರಿಸಿದ್ದರೇ ಅಂಥವರಿಗೆ ಮರು ಹಂಚಿಕೆ ಮಾಡುತ್ತೇವೆ. ಬಿಪಿಎಲ್‌ಗೆ ರ‍್ಹರಿದ್ದವರ ಕರ‍್ಡ್ ರದ್ದಾಗಿದ್ದರೆ ಒಂದು ವಾರ ಕಾಲಾವಕಾಶ ನೀಡಿ, ಮರು ನೋಂದಣಿ ಮಾಡಿಕೊಂಡು ಕಾರ್ಡ್ ಮರುಹಂಚಿಕೆ ಮಾಡುತ್ತೇವೆ ಎಂದರು.
ಅಧಿಕಾರಿಗಳ ತಪ್ಪಿಲ್ಲ:ಬಿಪಿಎಲ್ ಕರ‍್ಡ್‌ದಾರರನ್ನು ಎಪಿಎಲ್‌ಗೆ ಸರ‍್ಪಡೆ ಮಾಡಿರುವ ವಿಚಾರವಾಗಿ ಮಾತ ನಾಡಿದ ಅವರು, ಇದರಲ್ಲಿ ಅಕಾರಿಗಳ ತಪ್ಪಿಲ್ಲ, ಎಲ್ಲ ಗೊಂದಲದ ಹೊಣೆ ನಾನೇ ಹೊರುವೆ. ಅಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡುವೆ. ಯಾವುದೇ ರ‍್ಹ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಿಲ್ಲ. ಮಾನ ದಂಡಗಳ ಅನ್ವಯ ಪರಿಶೀಲನೆ ಮಾಡಿ ಪರಿ ಷ್ಕರಣೆ ಮಾಡಲಾಗಿದೆ. ಕೇಂದ್ರ ರ‍್ಕಾರದ ನಿಯಮಗಳ ಅನ್ವಯ ಪರಿಷ್ಕರಿಸಲಾಗಿದೆ.
ಕಾರ್ಡ್ ಗಳನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿ ಇಡಲಾಗಿದೆ. ಬಿಪಿಎಲ್‌ಗೆ ಅರ‍್ಹರು ಎಂದು ಕಂಡು ಬಂದಿರುವ ಕಾರ್ಡ್ ಗಳನ್ನು ಎಪಿಎಲ್ ಗೆ ಸೇರಿಸಲಾಗಿದೆ. ಬಿಪಿಎಲ್?ಗೆ ರ‍್ಹರಿದ್ದೂ ಕೂಡ ಎಪಿಎಲ್‌ಗೆ ಸೇರಿಸಿದ್ದರೇ ಅಂಥವರಿಗೆ ಮರು ಹಂಚಿಕೆ ಮಾಡುತ್ತೇವೆ ಎಂದು ಭರವಸೆ ನೀಡಿದರು.