Gangavati: Celebrating the victory of Congress in the election by the workers

ಗಂಗಾವತಿ, ೨೩: ಕರ್ನಾಟಕದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿಯಾಗಿ ಜಯಗಳಿಸಿದ ಕಾಂಗ್ರೆಸ್ ಪಕ್ಷದ ವಿಜಯದ ನಿಮಿತ್ಯ ಇಂದು ಗಂಗಾವತಿಯ ಗಾಂಧಿ ಸರ್ಕಲ್ ನಲ್ಲಿ ನಮ್ಮ ನಾಯಕರು ಹಾಗೂ ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ ಸಾಹೇಬರ ಅಭಿಮಾನಿಗಳು,ಮುಖಂಡರು, ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ – ವಿಜಯೋತ್ಸವ ಉದ್ದೇಶಿಸಿ ಮುಖಂಡ ನಗರಸಭೆಸದಸ್ಯಮಾತನಾಡಿ ಆಡಳಿತ ಪಕ್ಷ ಕಾಂಗ್ರೆಸ್ ರಾಜ್ಯದಲ್ಲಿ ಜಾರಿಗೆ ತಂದಿದ್ದ ಐದು ‘ಗ್ಯಾರಂಟಿ’ ಯೋಜನೆಗಳು
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಕೈ ಹಿಡಿದಿವೆ. ಚುನಾವಣೆ ಸಂದರ್ಭದಲ್ಲಿಯೇ ಪಂಚ ಗ್ಯಾರಂಟಿ ಯೋಜನೆಗಳು ಉಪಚುನಾವಣೆಯಲ್ಲಿ ಮೂರಕ್ಕೆ ಮೂರು ಕ್ಷೇತ್ರಗಳ ಗೆಲುವಿಗೆ ಗ್ಯಾರಂಟಿ ಯೋಜನೆಗಳು ನಮ್ಮ ಪಕ್ಷದ ಗೆಲುವಿಗೆ ಮತದಾರರು ಕಾರಣರಾಗಿದ್ದಾರೆ ಎಂದರು.