This is a protest-epic burning project by the Postgraduate and Research Students’ Union of BEMVI

ಬೆಂಗಳೂರು: ಬಾಬಾಸಾಹೇಬ್ ಡಾ. ಬಿ. ಆರ್ ಅಂಬೇಡ್ಕರ್ ರವರ ಕುರಿತಾದಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ ಗುರುವಾರ ಬೆಳಗ್ಗೆ 10.30 ಗಂಟೆಗೆ ಡಾ.ಬಿ ಆರ್ ಅಂಬೇಡ್ಕರ್ ಗ್ರಂಥಾಲಯ ವೃತ್ತ ಬಳಿ ಮುನೇಶ್ವರ ದೇವಸ್ಥಾನ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ಮತ್ತು ಪ್ರತಿಕೃತಿ ದಹನ ನಡೆಸಲಾಗುವುದೆಂದು ಒಕ್ಕೂಟದ ಅಧ್ಯಕ್ಷ ಸತೀಶ್ ಜಿ.ಕೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.