Mahanagara Corporation meeting on January 08

ರಾಯಚೂರು ಜ.06,(ಕರ್ನಾಟಕ ವಾರ್ತೆ):- ಇಲ್ಲಿನ ಮಹಾನಗರ ಪಾಲಿಕೆಯ ಮಹಾಸಭೆಯು ಜ.08ರ ಬೆಳಿಗ್ಗೆ 11ಗಂಟೆಗೆ ಪಾಲಿಕೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಭೆಗೆ ಪಾಲಿಕೆಯ ಎಲ್ಲಾ ಸದಸ್ಯರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಹಾಜರಾಗಬೇಕೆಂದು ಮಹಾನಗರ ಪಾಲಿಕೆಯ ಪೌರಾಯುಕ್ತರು ಪ್ರಟಣೆಯಲ್ಲಿ ತಿಳಿಸಿದ್ದಾರೆ.