Breaking News

ಬ್ಯಾಟರಿ ಚಾಲಿತ ವ್ಹೀಲ್‌ಚೇರ್ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Applications invited from eligible candidates for battery-powered wheelchair project

ಜಾಹೀರಾತು

ರಾಯಚೂರು ಜ.07,(ಕರ್ನಾಟಕ ವಾರ್ತೆ):- ಇಲ್ಲಿನ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ 2024-25ನೇ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಫಲಾನುಭವಿ ಆಧಾರಿತ ಯೋಜನೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್‌ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಆಸಕ್ತರು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಸೇವಾ ಸಿಂಧು ತಂತ್ರಾಂಶ ವಿಳಾಸ: URL:https://suvidha.karnataka.gov.in/ ನಲ್ಲಿ ಜ.21ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ ಕಾರ್ಯಕರ್ತರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

About Mallikarjun

Check Also

whatsapp image 2025 11 15 at 6.04.03 pm

ಮಕ್ಕಳ ದಿನಾಚರಣೆ ಅಂಗವಾಗಿ ವೇಷಭೂಷಣದಿಂದ ಗಮನ ಸೆಳೆದ ಸರ್ಕಾರಿ ಶಾಲೆ ಹೊಸಳ್ಳಿ

ಮಕ್ಕಳ ದಿನಾಚರಣೆ ಅಂಗವಾಗಿ ವೇಷಭೂಷಣದಿಂದ ಗಮನ ಸೆಳೆದ ಸರ್ಕಾರಿ ಶಾಲೆ ಹೊಸಳ್ಳಿ Government School Hosalli attracts attention with …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.