Breaking News

ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನ

Application Invitation for Foreign Study Scholarship

ಜಾಹೀರಾತು


ರಾಯಚೂರು ಜ.08,(ಕರ್ನಾಟಕ ವಾರ್ತೆ):- ಇಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್.ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಇಲಾಖೆಯ ವೆಬ್‌ಸೈಟ್ ವಿಳಾಸ; https://bcwd.karnataka.gov.in ನಲ್ಲಿ ಜ.15ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು
ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

About Mallikarjun

Check Also

screenshot 2025 08 10 19 51 32 84 6012fa4d4ddec268fc5c7112cbb265e7.jpg

ಏಷಿಯನ್ ಟೇಕ್ವಾಂಡೋ ಕಂಚಿನ  ಪದಕ ವಿಜೇತೆ ಲಕ್ಷ್ಮೀಗೆ ಅದ್ದೂರಿ ಸ್ವಾಗತ

Asian Taekwondo bronze medalist Lakshmi gets a grand welcome ಬಲಗೈಯ ಇಲ್ಲದೆ ಹುಟ್ಟಿದ ಮಗುವನ್ನು ನೋಡಿದ ತಂದೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.