Breaking News

“80.37 ಲಕ್ಷ  ಸಿಸಿ ರಸ್ತೆ ನಿರ್ಮಾಣ ಭೂಮಿ ಉದ್ಘಾಟನೆ “

“Inauguration of 80.37 Lakh CC Road Construction Land”

ಜಾಹೀರಾತು
ಜಾಹೀರಾತು

ತಿಮ್ಮಲಾಪುರ, ತಾಂಡ ಗ್ರಾಮದಲ್ಲಿ 80.37 ಲಕ್ಷ ರೂಪಾಯಿ ಸಿಸಿ ರಸ್ತೆ ನಿರ್ಮಾಣ ಭೂಮಿ ಪೂಜೆಯನ್ನು :ಶಾಸಕ ಕೆ.ನೇಮಿರಾಜ್ ಉದ್ಘಾಟನೆ
ನೀಡಿದರು

ಕೊಟ್ಟೂರು: ಹಗರಿಬೊಮ್ಮನಹಳ್ಳಿ ಶಾಸಕರಾದ ಕೆ.ನೇಮಿರಾಜ್ ನಾಯ್ಕ ರವರ ಇಚ್ಛಾಶಕ್ತಿ ಮತ್ತು ಕ್ರಿಯಾಶೀಲತೆಯ ಪರಿಣಾಮವಾಗಿ  ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಮಾದರಿಯಾಗಿ ಕಾಣಿಸುತ್ತಾರೆ

ಕೊಟ್ಟೂರು ತಾಲೂಕಿನ ತಿಮ್ಮಲಾಪುರ ಹಾಗೂ ತಿಮ್ಲಾಪುರ ತಾಂಡ ಗ್ರಾಮದಲ್ಲಿ 80.37 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಭೂಮಿ ಪೂಜೆ ಕಾರ್ಯಕ್ರಮವನ್ನು ಬುಧವಾರ ರಂದು ನೆರವೇರಿಸಲಾಯಿತು

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ ಎಂ ಜೆ ಹರ್ಷವರ್ಧನ್ ಅವರು ಹಾಗೂ ಊರಿನ ಮುಖಂಡರು, ಗ್ರಾಮ ಪಂಚಾಯತಿ ಸದಸ್ಯರು ಅಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು

About Mallikarjun

Check Also

ಪುರುಷೋತ್ತಮ ದಾಸ್ ಹೆಗ್ಗಡೆ ಅವರ  “ಯಯಾತಿ” ಕಾದಂಬರಿ ಬಿಡುಗಡೆ 

Purushottam Das Heggade’s novel “Yayati” released ಅತಿ ಕಾಮ ಅತಿರೇಖವಾದ್ದು, ಮನಷ್ಯನ ಶ್ರೇಯಸ್ಸಿಗೆ ಪೂರಕವಲ್ಲ ; ಸಂಸ್ಕೃತಿ ಚಿಂತಕ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.