Breaking News

ಮಾದಪ್ಪನ ದರ್ಶನಕ್ಕೆ ವಿದೇಶಿ ಭಕ್ತರ ದಂಡು .

Crowd of foreign devotees to see Madappa

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು


ವರದಿ : ಬಂಗಾರಪ್ಪ .ಸಿ .
ಹನೂರು : ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಇತ್ತಿಚಿನ ದಿನಗಳಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಕಾಲು ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದರು, ಸಹ ಭಕ್ತರ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ . ಇದೇ ಸಮಯದಲ್ಲಿ ವಿದೇಶಿಯರು ಸಹ ಮಾದಪ್ಪನ ಸನ್ನಿಧಿಗೆ ಆಗಮಿಸಿ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾಗುತ್ತಾರೆ .
ಶಿವರಾತ್ರಿ ಸಂದರ್ಭದಲ್ಲಿ ಪ್ರಾಧಿಕಾರದ ವತಿಯಿಂದ ಸಕಲ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ,ಅಲ್ಲದೆ ಮಾದಪ್ಪನ ಭಕ್ತರು ದೂರದ ಊರುಗಳಿಂದ‌ ಆಗಮಿಸುತ್ತಾರೆ ,ಕೆ ಎಸ್ ಆರ್ ಟಿ ಸಿ ನಿಗಮದಿಂದ ಹೆಚ್ಚಿನ ಬಸ್ಸುಗಳ ವ್ಯವಸ್ಥೆಯನ್ನು ಮಾಡಲಾಗಿದೆ , ಸ್ಥಳಿಯ ಪೋಲಿಸ್ ಠಾಣೆಯಿಂದ ಉತ್ತಮ ವ್ಯವಸ್ಥೆ ಮಾಡಲಾಗಿದೆ .ಎಂದು ತಿಳಿಸಲಾಗಿದೆ

About Mallikarjun

Check Also

ಪದವಿ ಶಿಕ್ಷಣ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ವೇದಿಕೆ ಮಾಡಿಕೊಳ್ಳಿ : ಡಾ.ಸೋಮರಾಜು

Make graduate education a platform for building a bright future: Dr. Somaraju ಗಂಗಾವತಿ: ಹೆಚ್.ಆರ್.ಶ್ರೀ ರಾಮುಲು …

Leave a Reply

Your email address will not be published. Required fields are marked *