Crowd of foreign devotees to see Madappa
ವರದಿ : ಬಂಗಾರಪ್ಪ .ಸಿ .
ಹನೂರು : ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಇತ್ತಿಚಿನ ದಿನಗಳಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಕಾಲು ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದರು, ಸಹ ಭಕ್ತರ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ . ಇದೇ ಸಮಯದಲ್ಲಿ ವಿದೇಶಿಯರು ಸಹ ಮಾದಪ್ಪನ ಸನ್ನಿಧಿಗೆ ಆಗಮಿಸಿ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾಗುತ್ತಾರೆ .
ಶಿವರಾತ್ರಿ ಸಂದರ್ಭದಲ್ಲಿ ಪ್ರಾಧಿಕಾರದ ವತಿಯಿಂದ ಸಕಲ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ,ಅಲ್ಲದೆ ಮಾದಪ್ಪನ ಭಕ್ತರು ದೂರದ ಊರುಗಳಿಂದ ಆಗಮಿಸುತ್ತಾರೆ ,ಕೆ ಎಸ್ ಆರ್ ಟಿ ಸಿ ನಿಗಮದಿಂದ ಹೆಚ್ಚಿನ ಬಸ್ಸುಗಳ ವ್ಯವಸ್ಥೆಯನ್ನು ಮಾಡಲಾಗಿದೆ , ಸ್ಥಳಿಯ ಪೋಲಿಸ್ ಠಾಣೆಯಿಂದ ಉತ್ತಮ ವ್ಯವಸ್ಥೆ ಮಾಡಲಾಗಿದೆ .ಎಂದು ತಿಳಿಸಲಾಗಿದೆ
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…