HD K to Koppal on Sunday
ಕೊಪ್ಪಳ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ರವಿವಾರ ಕೊಪ್ಪಳಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 9:30ಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸುವ ಅವರು ಶ್ರೀ ಮಹಾವೀರ ಸಮುದಾಯ ಭವನದಲ್ಲಿ ನಡೆಯಲಿರುವ ಪಕ್ಷದ ಜಿಲ್ಲಾಧ್ಯಕ್ಷರಾದ ಸುರೇಶ್ ಭೂಮರೆಡ್ಡಿ ಅವರ ಮಗನ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಶ್ರೀ ಗವಿಮಠಕ್ಕೆ ಭೇಟಿ ನೀಡಿ ಗದ್ದುಗೆ ದರ್ಶನ ಪಡೆದು ಗವಿಸಿದ್ದೇಶ್ವರ ಸ್ವಾಮೀಜಿಯವರನ್ನು ಭೇಟಿಯಾಗಲಿದ್ದಾರೆ. ಸುಮಾರು 10:30 ಗಂಟೆಗೆ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಿ ಮಧ್ಯಾಹ್ನ 12 15ಕ್ಕೆ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…