Breaking News

ರಾಷ್ಟ್ರೀಯ ವಿಜ್ಞಾನ ದಿನಾಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ,,

National Science Day: Taking the Pledge

ಜಾಹೀರಾತು

ಕಲ್ಯಾಣಸಿರಿ ವಾರ್ತೆ ಕೊಪ್ಪಳ.
ಕೊಪ್ಪಳ : ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಇತರೆ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

About Mallikarjun

Check Also

ಮೇಘರಾಜ್ ರೆಡ್ಡಿ ಹೊಸಮನಿ ನವೋದಯ ವಸತಿ ಶಾಲೆಗೆ ಆಯ್ಕೆ: ಸನ್ಮಾನ.

Megharaj Reddy Hosamani selected for Navodaya Residential School: Honor. ಕಾರಟಗಿ:, ನವೋದಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನವೋದಯ ವಸತಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.