Breaking News

ಹತ್ತನೆ ತರಗತಿ ವಿದ್ಯಾರ್ಥಿಗಳಿಗೆ ಶುಭ ಕೋರಿದ ಕಾಂಗ್ರೆಸ್ ಮುಖಂಡರಾದ ಪೊನ್ನಾಚಿಯ ಉದ್ಯಮಿ ರಂಗಸ್ವಾಮಿ .

Congress leader Rangaswamy, a businessman from Ponnachi, wished the tenth grade students well.

ಜಾಹೀರಾತು


ವರದಿ : ಬಂಗಾರಪ್ಪ .ಸಿ .
ಹನೂರು: ವಿದ್ಯಾರ್ಥಿಗಳಿಗೆ ತಮ್ಮ ಜೀವನದ ಅಂತಿಮ ಘಟ್ಟವಾದ ಹತ್ತನೆ ತರಗತಿ ಪರೀಕ್ಷೆಯು ಈಗಾಗಲೇ ಪ್ರಾರಂಭವಾಗಿದ್ದು ಮಾ.21 ರಿಂದ ಏ.04ರವರೆಗೆ ಪರೀಕ್ಷೆ ನಡೆಯಲಿರುವುದರಿಂದ ಎಲ್ಲಾ ಮಕ್ಕಳು ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವಂತೆ ಉದ್ಯಮಿ ಪೊನ್ನಾಚಿ ರಂಗಸ್ವಮಿ , ಶುಭ ಹಾರೈಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು.
ಹತ್ತನೆ ತರಗತಿಯು ಭವಿಷ್ಯದಲ್ಲಿ ಜೀವನದ ದಿಕ್ಕನ್ನೇ ಬದಲಾಯಿಸುತ್ತದೆ. ಇದರಿಂದ ಉತ್ತಮ ಭವಿಷ್ಯದಲ್ಲಿ ಉತ್ತಮ ಜೀವನವನ್ನು ರೂಪಿಸಿಕೊಳ್ಳಬಹುದು. ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಭಯ ಪಡದೇ ಆರೋಗ್ಯದ ಕಡೆ ಹೆಚ್ಚು ಗಮನಹರಿಸುವುದರ ಜೊತೆಗೆ ಆತ್ಮಸ್ಥೆರ್ಯದೊಂದಿಗೆ ಪರೀಕ್ಷೆಯನ್ನು ಎದುರಿಸಬೇಕು. ಪರೀಕ್ಷೆಗೆ ತೆರಳಲು ಸಾರಿಗೆ ಇಲಾಖೆ ಉಚಿತವಾಗಿ ತೆರಳಲು ಅವಕಾಶ ನೀಡಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು.
ಪೋಷಕರು ಮಕ್ಕಳಿಗೆ ಪರೀಕ್ಷೆಗೆ ಸಂಬಂಧ ಅಗತ್ಯ ಮಾರ್ಗದರ್ಶನ ನೀಡಬೇಕು. ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಕೊರತೆಯಾಗದಂತೆ ಅಗತ್ಯ ಮೂಲ ಸೌಕರ್ಯವನ್ನು ಅಧಿಕಾರಿಗಳು ಒದಗಿಸಿಕೊಡುವುದರ ಮೂಲಕ ಸುಸೂತ್ರವಾಗಿ ಪರೀಕ್ಷೆ ನಡೆಯಬೇಕು ಎಂದು ತಿಳಿಸಿದ್ದು
ಎಲ್ಲಾ ವಿದ್ಯಾರ್ಥಿಗಳಿಗೂ ಶುಭ ಹಾರೈಸಿದ್ದಾರೆ ತಿಳಿಸಿದ್ದಾರೆ.

About Mallikarjun

Check Also

ಎಫ್.ಕೆ.ಸಿ.ಸಿ.ಐನಿಂದ ಶನಿವಾರ ಉದ್ಯೋಗ ಉತ್ಸವ್ 2025 –26 ; 6 ವಲಯಗಳಲ್ಲಿ 6 ಸಾವಿರ ಉದ್ಯೋಗಾವಕಾಶಗಳು ಲಭ್ಯ

FKCCI to hold Saturday Udyog Utsav 2025-26; 6,000 job opportunities available in 6 zones ಬೆಂಗಳೂರು, …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.