The Women’s Day celebration was inaugurated by Chief Secretary to the Government, Dr. Shalini Rajneesh.

ಬೆಂಗಳೂರು, ಇಂದು ನಗರದ ಬಾಲಭವನದಲ್ಲಿ ಇಂದು ನಡೆದ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭವನ್ನು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಉದ್ಘಾಟಿಸಿದರು.
ಈ ಸಮಾರಂಭದಲ್ಲಿ ಶಾಸಕರಾದ ಶರವಣ, ಕನ್ನಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ. ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಅಧ್ಯಕ್ಷರಾದ ರೋಶಿನಿಗೌಡ, ಕಾರ್ಯದರ್ಶಿ ಶಶಿಕಲ ಹಾಗೂ ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
Kalyanasiri Kannada News Live 24×7 | News Karnataka
