Breaking News

ಮಹಿಳಾ ದಿನಾಚರಣೆ ಸಮಾರಂಭವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ  ಡಾ. ಶಾಲಿನಿ ರಜನೀಶ್ ಉದ್ಘಾಟಿಸಿದರು

The Women’s Day celebration was inaugurated by Chief Secretary to the Government, Dr. Shalini Rajneesh.

ಜಾಹೀರಾತು

ಬೆಂಗಳೂರು, ಇಂದು ನಗರದ ಬಾಲಭವನದಲ್ಲಿ ಇಂದು ನಡೆದ ಅಖಿಲ ಕರ್ನಾಟಕ ರಾಜ್ಯ  ಸರ್ಕಾರಿ ಮಹಿಳಾ ನೌಕರರ ಸಂಘದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭವನ್ನು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ  ಡಾ. ಶಾಲಿನಿ ರಜನೀಶ್ ಉದ್ಘಾಟಿಸಿದರು.

 ಈ ಸಮಾರಂಭದಲ್ಲಿ ಶಾಸಕರಾದ ಶರವಣ, ಕನ್ನಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ. ಅಖಿಲ ಕರ್ನಾಟಕ ರಾಜ್ಯ  ಸರ್ಕಾರಿ ಮಹಿಳಾ ನೌಕರರ ಸಂಘದ ಅಧ್ಯಕ್ಷರಾದ ರೋಶಿನಿಗೌಡ, ಕಾರ್ಯದರ್ಶಿ ಶಶಿಕಲ ಹಾಗೂ ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

About Mallikarjun

Check Also

ಸಿಎಂ ಸಿದ್ಧರಾಮಯ್ಯಗೆ ಗ್ರಾಮೀಣ ಭಾಗದ ನೈಜ ಪತ್ರಕರ್ತರಿಗೆ ಸೌಲಭ್ಯ ಕಲ್ಪಿಸಲುಜಿ.ಎಂ.ರಾಜಶೇಖರ್ ಒತ್ತಾಯ.

G.M. Rajashekhar urges CM Siddaramaiah to provide facilities to real journalists in rural areas. ಬೇಂಗಳೂರು: …

Leave a Reply

Your email address will not be published. Required fields are marked *