Breaking News

ಹೆಡ್ ಕಾನ್ ಸ್ಟೇಬಲ್ ಕೊಟ್ರೇಶ್ ಚಿಮ್ಮನಹಳ್ಳಿ ಅವರಿಗೆ 2024 ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ ಮಾಡಲು ಆದೇಶ

Order to award Chief Minister’s Medal for the year 2024 to Head Constable Kotresh Chimmanahalli

Screenshot 2025 03 31 17 43 18 18 6012fa4d4ddec268fc5c7112cbb265e7

ಕೊಟ್ಟೂರು : ತಾಲೂಕಿನ  ಬೋರನಹಳ್ಳಿ ಗ್ರಾಮದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಕೊಟ್ರೇಶ್ ಚಿಮ್ಮನಹಳ್ಳಿ ಅವರಿಗೆ 2024 ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ ಮಾಡಲು 02.04.2025 ಆರಕ್ಷಕ ಮಹಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಕೊಟ್ರೇಶ್ ಅವರು 2005 ರಿಂದ ಪೊಲೀಸ್ ಇಲಾಖೆಯಲ್ಲಿ   ಕಾರ್ಯ ಸುಮಾರು 20 ವರ್ಷಗಳಿಂದ   ನಿರ್ವಹಿಸುತ್ತಿದ್ದಾರೆ. ಇವರು ಅಪರಾಧ ವಿಭಾಗದಲ್ಲಿ ಅಪಾರ ಸೇವೆ ಸಲ್ಲಿಸಿ, ಮಾಡಿದ ಸಾಧನೆಗೆ ಸುಮಾರು 37 ನಗದು ಬಹುಮಾನ,  54 ಪ್ರಶಸ್ತಿ, 3 ಪ್ರಶಂಸೆ ಪತ್ರ, ರಾಜ್ಯ ಮಟ್ಟದ ಪ್ರಶಸ್ತಿ ನೀಡಿ  ಈಗಾಗಲೇ ಗೌರವಿಸಲಾಗಿದೆ.

ಪ್ರಸ್ತುತ ಇವರು  ಕೂಡ್ಲಿಗಿಯ ಡಿವೈಎಸ್ಪಿ ಕಛೇರಿಯ ಅಪರಾಧ ವಿಭಾಗದಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ರಾಜ್ಯದ ಒಟ್ಟು 197 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಪದಕ ಪ್ರದಾನ ಪ್ರಶಸ್ತಿಗೆ  ಭಾಜನರಾಗಿದ್ದಾರೆ

ಮುಖ್ಯಮಂತ್ರಿ ಪದಕಕ್ಕೆ  ಕೊಟ್ರೇಶ್ ಅವರು ಆಯ್ಕೆಯಾಗಿರುವುದು ಊರಿಗೆ ಮತ್ತು  ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ. ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾದ ಇವರಿಗೆ ಗ್ರಾಮಸ್ಥರು, ಸ್ನೇಹಿತರು ಶುಭ ಹಾರೈಸಿ ಹರ್ಷವನ್ನು ವ್ಯಕ್ತಪಡಿಸುತ್ತಿದ್ದಾರೆ.

About Mallikarjun

Check Also

ಹಳಿಯಾಳ ಆರ್‌ಸೆಟಿ ಸಂಸ್ಥೆಯಿಂದ ವಿವಿಧ ತರಬೇತಿ: ಅರ್ಜಿ ಆಹ್ವಾನ

ಹಳಿಯಾಳ ಆರ್‌ಸೆಟಿ ಸಂಸ್ಥೆಯಿಂದ ವಿವಿಧ ತರಬೇತಿ: ಅರ್ಜಿ ಆಹ್ವಾನ Various training from Haliyala RSETI Institute: Applications invited …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.