ಕಲ್ಯಾಣಸಿರಿ ವಿಶೇಷ

ಯತ್ನಾಳ್ ಉಚ್ಛಾಟನೆ: ಸಾವಳಗಿಯಲ್ಲಿ ಪ್ರತಿಭಟನೆ

Yatnal’s expulsion: Protest in Savalagi

ಸಾವಳಗಿ: ಯತ್ನಾಳ್‌ ಅವರನ್ನು ರಾಜಕೀಯದಲ್ಲಿ ಹತ್ತಿಕ್ಕಲು ಯಡಿಯೂರಪ್ಪ ಅವರು ಕುತಂತ್ರದಿಂದ ಉಚ್ಚಾಟನೆ ಆದೇಶ ಹೊರಡಿಸಿದ್ದಾರೆ. ಕೂಡಲೇ ಅದನ್ನು ಹಿಂಪಡೆಯದೇ ಹೋದರೆ ತೀವ್ರವಾದ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಮುಖಂಡ ಉಮೇಶ್ ಜಾಧವ್ ಹೇಳಿದರು.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಹಿಂದೂ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ರವಿವಾರ ಪ್ರತಿಭಟನೆಯಲ್ಲಿ ಮಾತನಾಡಿದರು.

ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಎಂದಿಗೂ ಬಿಜೆಪಿ ವಿರುದ್ಧವಾಗಿ ನಡೆದುಕೊಂಡಿಲ್ಲ. ಅವರು ಎಂದಿಗೂ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡಿಲ್ಲ, ಬದಲಿಗೆ ಅವರು ಉತ್ತರ ಕರ್ನಾಟಕದ ಏಳ್ಗೆಗಾಗಿ ಶ್ರಮಿಸಿದ್ದಾರೆ ಎಂದರು.

ನಂತರ ಮಾತನಾಡಿದ ಪಾರ್ಶ್ವನಾಥ ಉಪಾಧ್ಯೆ ಅವರು ಯತ್ನಾಳ್ ಬಿಜೆಪಿಯಿಂದ ಉಚ್ಛಾಟನೆಯನ್ನು ಮಾಡಿದ್ದು ಬಿಜೆಪಿ ಯಡವಟ್ಟು ಮಾಡಿದ್ದೆ, ಅವರ ಹಿಂದೆ ಹಿಂದೂ ಸಂಘಟನೆಗಳು ಬೆಂಬಲ ಇದೆ ಮುಂದಿನ ದಿನಗಳಲ್ಲಿ ಯತ್ನಾಳ್ ಮುಖ್ಯಮಂತ್ರಿ ಆಗುತ್ತಾರೆ, ಏ 11 ತಾರೀಖು ರಂದು ಮುರುಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಯತ್ನಾಳ ಅವರ ಮುಂದಿನ ನಿರ್ಧಾರಕ್ಕೆ ನಾವು ಬದ್ದ ಆಗಿದ್ದೇವೆ  ಎಂದು ಹೇಳಿದರು.

ನಂತರ ಮಾತನಾಡಿದ ರಾಯಬಾ ಜಾಧವ, ಅಪ್ಪುಗೌಡ ಪಾಟೀಲ ಸೇರಿದಂತೆ ಅನೇಕರು ಮಾತನಾಡಿದರು.

ಇದೇ ಸಂದರ್ಭದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ ಹಿಂದೂ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago