ಕಲ್ಯಾಣಸಿರಿ ವಿಶೇಷ

ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘದನೂತನ ಗಂಗಾವತಿ ತಾಲೂಕು ಸಮಿತಿ ರಚನೆ

New Gangavathi Taluk Committee of Karnataka Progressive Civil Servants Association formed

ಗಂಗಾವತಿ: ಏಪ್ರಿಲ್-೧೭ ಗುರುವಾರ ಗಂಗಾವತಿ ನಗರದ ಬಸ್‌ಸ್ಟಾö್ಯಂಡ್ ಹತ್ತಿರ ಇರುವ ತುಳಸಪ್ಪ ಛತ್ರದ ಬಯಲಲ್ಲಿ ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘಟನೆಯ ಸಭೆ ಸೇರಿ ನೂತನ ಗಂಗಾವತಿ ತಾಲೂಕು ಸಮಿತಿಯನ್ನು ರಚಿಸಲಾಯಿತು ಎಂದು ಎಐಸಿಸಿಟಿಯು ಜಿಲ್ಲಾ ಅಧ್ಯಕ್ಷರಾದ ವಿಜಯ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಘದ ನೂತನ ತಾಲೂಕ ಗೌರವ ಅಧ್ಯಕ್ಷರಾಗಿ ಡಬ್‌ಡಬ್ ಹನುಮಂತಪ್ಪ, ಅಧ್ಯಕ್ಷರಾಗಿ ಮಾಯಮ್ಮ, ಉಪಾಧ್ಯಕ್ಷರಾಗಿ ಪಾರ್ವತಮ್ಮ, ಕಾರ್ಯದರ್ಶಿಯಾಗಿ ರಮೇಶ ಕೆ., ಖಜಾಂಚಿಯಾಗಿ ಗಾಲಿ ಹುಲಿಗೆಮ್ಮ, ಸಹ ಖಜಾಂಚಿಯಾಗಿ ಬಂಕದ ಹುಲಿಗೆಮ್ಮ, ಅದೇರೀತಿ ತಾಲ್ಲೂಕು ಸಮಿತಿ ಸದಸ್ಯರಾಗಿ ಹೇಮಣ್ಣ, ಕೊಟ್ರಪ್ಪ, ಇಂದ್ರಮ್ಮ, ಕರಿಮೂತಿ ಹನುಮಂತಪ್ಪ, ದುರುಗಪ್ಪ ಕಲ್ಗುಡಿ, ಗಂಗಮ್ಮ ಸ್ವಾಮಿ, ನಾಗಮ್ಮ ಮಲ್ಲಿಕಪ್ಪ, ಬಾಬರ್, ಮೌಲಪ್ಪ, ಸಣ್ಣ ಹುಲಗಪ್ಪ ಆಯ್ಕೆಯಾದರು.
ಈ ಸಂದರ್ಭದಲ್ಲಿ ಸಣ್ಣ ಹನುಮಂತಪ್ಪ ಹುಲಿಹೈದರ, ಪರಶುರಾಮ್, ಕೇಶವನಾಯಕ, ನಸ್ಪುಡಿ ಗಿಡ್ಡಪ್ಪ, ಕಾಉಮೇಶ, ರೇಣುಕಮ್ಮ ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago