Breaking News

ಭಟಪನಹಳ್ಳಿಯ ಶ್ರೀ ಭೀಮಾಂಬಿಕಾ ದೇವಿಯ ಲಘು ರಥೋತ್ಸವ

Light chariot festival of Sri Bhimambika Devi in ​​Bhatapanahalli

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವರದಿ: ಶರಣಬಸಪ್ಪ ದಾನಕೈ

ಯಲಬುರ್ಗಾ : ಕೊಪ್ಪಳ ಜಿಲ್ಲೇಯ ಕುಕನೂರ ತಾಲೂಕಿನ ಭಟಪನಹಳ್ಳಿ ಗ್ರಾಮದ ಶ್ರೀ ಭೀಮಾಂಬಿಕೆ ದೇವಿಯ ಮಠದಲ್ಲಿ ೨೮ ನೆ ವರ್ಷದ , ಶ್ರೀ ಕಲ್ಲಿನಾಥ ಕವಿಗಳು ದ್ಯಾಂಫೂರ ವಿರಚಿತ ಮಹಾ ಶಿವಶರಣೆ ಶ್ರೀ ಭೀಮಾಂಬಿಕ ದೇವಿಯ ಜಾತ್ರಾ ಮಹೋತ್ಸವ, ಪುರಾಣ ಮಹಾ ಮಂಗಲೋತ್ಸವ, ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಜರುಗಿ ಎ..೨೮ ರಂದು ಸಂಜೆ ೫ ಗಂಟೆಗೆ ಶ್ರೀ ಭೀಮಾಂಬಿಕಾದೇವಿಯ ಲಘು ರಥೋತ್ಸವ ಜರುಗಿತು.ರಾತ್ರಿ ೯.೩೦ ಗಂಟೆಗೆ ಸಾಮಾಜಿಕ ನಾಟಕ ದಿಲ್ಲಿ ಹೊಕ್ಕ ಪುಂಡ ಹುಲಿ ನಾಟಕವನ್ನು ಶ್ರೀ ಭೀಮಾಂಬಿಕಾ ನಾಟ್ಯ ಸಂಘದವರು ಅಭಿನಯಿಸಿದರು.

About Mallikarjun

Check Also

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಜಿಲ್ಲಾಡಳಿತದಿಂದ ಹೆಲ್ಪ್ಲೈನ್ ಆರಂಭ

Social, educational survey: District administration launches helpline ಕೊಪ್ಪಳ ಸೆಪ್ಟೆಂಬರ್ 23 (ಕರ್ನಾಟಕ ವಾರ್ತೆ): ಸೆಪ್ಟೆಂಬರ್ 22 ರಿಂದ …

Leave a Reply

Your email address will not be published. Required fields are marked *