Breaking News

ಶ್ರೀ ಶಂಕರಾಚಾರ್ಯ ಜಯಂತೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ.

Preparatory meeting on the occasion of Sri Shankaracharya Jayanthotsava.

ಜಾಹೀರಾತು


ಗಂಗಾವತಿ. ನಗರದ ತಹಸಿಲ್. ಕಚೇರಿಯ ಕಾರ್ಯಾಲಯದಲ್ಲಿ ಸೋಮವಾರದಂದು. ಉಪ ತಹಸಿಲ್ದಾರ್. ಮಹಾಂತೇಶ್ ಗೌಡ ಅಧ್ಯಕ್ಷತೆಯಲ್ಲಿ. ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ. ಆಚರಣೆಗೆ ಸಂಬಂಧಿಸಿದಂತೆ. ಸಮಗ್ರ ಮಾಹಿತಿಯನ್ನು ಮಹಾಂತೇಶ್ ಗೌಡ. ಮಾಹಿತಿ ನೀಡಿದರು.
ಬಳಿಕ ಶಂಕರ ಮಠದ ಧರ್ಮದರ್ಶಿ ನಾರಾಯಣ್ ರಾವ್ ವೈದ್ಯ ಮಾತನಾಡಿ ಕೇಂದ್ರ ಸರ್ಕಾರದ ಆದೇಶದಂತೆ. ಶ್ರೀ ಶಂಕರಾಚಾರ್ಯರ ಜಯಂತೋತ್ಸವವನ್ನು ತತ್ವಜ್ಞಾನಿಗಳ( ವಿಶ್ವ ದಾ ರ್ಷ ನಿಕರ ) ದಿನಾಚರಣೆಯನ್ನು ಮೇ 2 ಶುಕ್ರವಾರದಂದು ದೇಶಾದ್ಯಂತ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ. ತಾಲೂಕಿನ ಎಲ್ಲಾ ಇಲಾಖೆಗಳಲ್ಲಿ. ಆಚರಿಸಲು. ತಹಶೀಲ್ದಾರರು ಆದೇಶ ನೀಡಬೇಕು. ಅಗತ್ಯ ಇದ್ದಲ್ಲಿ. ಶ್ರೀ ಶಂಕರಾಚಾರ್ಯರ ಭಾವಚಿತ್ರವನ್ನು. ಇಲಾಖೆಗಳಿಗೆ ಕಲ್ಪಿಸಿಕೊಡಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ. ಜಗನ್ನಾಥ್ ಅಳವಂಡಿಕ ರ್. ಅನಿಲ್ ಅಳವಂಡಿ. ನಾಗೇಶ್ ಭಟ್. ಶೇಷಗಿರಿ. ಶ್ರೀಪಾದ್ ಮುಧೋಳಕರ್. ವೇಣುಗೋಪಾಲ್. ಹೊಸಳ್ಳಿ ಭೀಮಶಂಕರ. ಮೋಹನ್ ಲೆಕ್ಕಿಹಾಳ ಇತರರು ಉಪಸ್ಥಿತರಿದ್ದರು.

About Mallikarjun

Check Also

ರಾಯಚೂರ ಜಿಲ್ಲೆಯ ನೂತನ ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ ಅಧಿಕಾರ ಸ್ವೀಕಾರ

Raichur district's new Zilla Panchayat CEO Ishwar Kumar Kandu assumes office ರಾಯಚೂರ ಜುಲೈ 9 (ಕ.ವಾ.): …

Leave a Reply

Your email address will not be published. Required fields are marked *