APS Educational Trust to hold National Level Education Exhibition and Job Fair on May 3
ಬೆಂಗಳೂರು, ಮೇ, 1; ಎಪಿಎಸ್ ಎಜುಕೇಷನಲ್ ಟ್ರಸ್ಟ್ ತನ್ನ ಮೊದಲ ರಾಷ್ಟ್ರ ಮಟ್ಟದ ಶಿಕ್ಷಣ ಪ್ರದರ್ಶನ ಮತ್ತು ಉದ್ಯೋಗ ಮೇಳವನ್ನು ಮೇ 3 ರಂದು ಆಯೋಜಿಸಿದೆ.
ನಗರದ ಎಪಿಎಸ್ ಮೈದಾನದಲ್ಲಿ ಈ ಮೇಳ ನಡೆಯಲಿದ್ದು, 100ಕ್ಕೂ ಅಧಿಕ ಹೆಸರಾಂತ ಕಂಪನಿಗಳು ಉದ್ಯೋಗ ಮತ್ತು ಇಂಟರ್ನ್ಶಿಪ್ ಅವಕಾಶಗಳನ್ನು ನೀಡಲಿವೆ.
ತಜ್ಞರ ಮಾತುಕತೆಗಳು, ಸಂವಾದಗಳು ಮತ್ತು ವೃತ್ತಿ ಸಮಾಲೋಚನೆ ದೇಶಾದ್ಯಂತ ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯೋಗಾಕಾಂಕ್ಷಿಗಳನ್ನು ಒಂದೇ ವೇದಿಕೆಗೆ ಕರೆ ತರುವ ಗುರಿ ಹೊಂದಲಾಗಿದೆ ಎಂದು ಎಪಿಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ವಿಷ್ಣು ಭರತ್ ಅಲಂಪಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಮತ್ತು ವೃತ್ತಿ ಮಾರ್ಗಗಳ ಬಗ್ಗೆ ತಿಳಿದುಕೊಳ್ಳಲು, ಪದವೀಧರರು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗದಾತರನ್ನು ಭೇಟಿ ಮಾಡಿ ಉದ್ಯೋಗ ಪಡೆಯಲು ಇದು ಸದಾವಕಾಶವಾಗಿದೆ. ಉಚಿತವಾಗಿ ನೋಂದಣಿ ಮಾಡಿಕೊಂಡು ಮೇಳದಲ್ಲಿ ಭಾಗವಹಿಸಬಗಹುದು. ನೋಂದಾಯಿತ ಪ್ರೊಫೈಲ್‌ಗಳನ್ನು ಮುಂಚಿತವಾಗಿ ಪರಿಶೀಲಿಸಲು ಸಾಧ್ಯವಾಗಲಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬಹುದು ಭವ್ಯ – 88613 40966 | 86605 99140 ಮೇಳದಲ್ಲಿ 25 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…