Breaking News

ಸರ್ಕಾರಿ ಶಾಲೆಯ ಶಿಕ್ಷಕರನ್ನು ಗಣತಿಯ ಕೆಲಸದಿಂದಬಿಡುಗಡೆಗೊಳಿಸಿ ಸರ್ಕಾರಿ ಶಾಲೆಗಳದಾಖಲಾತಿಗಾಗಿ ನಿಯೋಗಿಸಬೇಕೆಂದು ಎಐಡಿಎಸ್ಓ ಆಗ್ರಹ

AIDSO demands that government school teachers be released from census work and assigned to government school enrollment.

ಜಾಹೀರಾತು

ಕೊಪ್ಪಳ: ಮೇ29ರಿಂದ ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷವು ಆರಂಭವಾಗಲಿದೆ. ಶಾಲೆಗಳ ಆರಂಭಕ್ಕೂ ಮುನ್ನ ಪ್ರವೇಶಾತಿ ನಡೆಯಬೇಕು. ಆದರೆ ಸರ್ಕಾರಿ ಶಾಲೆಗಳ ಶಿಕ್ಷಕರನ್ನು ಜಾತಿಗಣತಿಗೆ ನೀಯೋಗಿಸಲಾಗಿದೆ. ಈಗಾಗಲೇ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಕುಸಿದಿರುವ ಸರ್ಕಾರಿ ಶಾಲೆಗಳ ದಾಖಲಾತಿಯ ಮೇಲೆ ಇದು ದುಷ್ಪರಿಣಾಮ ಬೀರುತ್ತದೆ. ಖಾಸಗಿ ಶಾಲೆಗಳ ಶಿಕ್ಷಕರು ಕಳೆದ ತಿಂಗಳಿನಿಂದ ದಾಖಲಾತಿಯಲ್ಲಿ ನಿರತರಾಗಿರುವಾಗ ಸರ್ಕಾರಿಶಾಲೆಗಳಿಂದಮಕ್ಕಳನ್ನುದೂರವಿರಿಸಿದಂತಾಗುತ್ತದೆ.

ಸರ್ಕಾರವು ಈ ಕೂಡಲೇ ಗಮನಹರಿಸಿ ಸರ್ಕಾರಿ ಶಾಲೆಯ ಶಿಕ್ಷಕರನ್ನು ಗಣತಿಯ ಕೆಲಸದಿಂದ ಬಿಡುಗಡೆಗೊಳಿಸಿ ಸರ್ಕಾರಿ ಶಾಲೆಗಳ ದಾಖಲಾತಿಗಾಗಿ ನಿಯೋಗಿಸಬೇಕೆಂದು ಎಐಡಿಎಸ್ಓ ಜಿಲ್ಲಾ ಸಮಿತಿಯು ಕರ್ನಾಟಕ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ.

About Mallikarjun

Check Also

ಶಿಕ್ಷಣಕ್ಕೂ ಶಿಸ್ತಿಗೂ ಒತ್ತು : ಬೇತಲ್ ಕಾಲೇಜಿನಲ್ಲಿ ಸಮನ್ವಯ ಸಮಾರಂಭ

Emphasis on education and discipline: Coordination ceremony at Bethel College “ಜನಸಂಖ್ಯೆ ಅಲ್ಲ, ಮಾನವ ಸಂಪನ್ಮೂಲ” – …

Leave a Reply

Your email address will not be published. Required fields are marked *