MLA Jagadish Gudagunti performs Bhoomi Puja for road works
ಸಾವಳಗಿ: ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ನಗರದಲ್ಲಿ ಶುಕ್ರವಾರ ರಾಜ್ಯ ಹೆದ್ದಾರಿ ಕಕಮರಿ ಖಾನಾಪುರ ಕಿ.ಮೀ 26.60 ರಿಂದ ಕಿ. ಮೀ. 27.70 ಮತ್ತು ಕಿ. ಮೀ 39.50 ರಿಂದ ಕಿ. ಮೀ 45.80 ರವರೆಗೆ 508 ಲಕ್ಷಗಳ ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಯನ್ನು ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಜಮಖಂಡಿ, ಮಿರಜ, ಮಹಾರಾಷ್ಟ್ರ ಸೇರಿದಂತೆ ನೂರಾರು ವಾಹನಗಳು ಸಂಚಾರ ಮಾಡುತ್ತಿದ್ದು ಹಾಗಾಗಿ ಈ ರಸ್ತೆಯು ತಗ್ಗು, ರಸ್ತೆ ಹದಗೆಟ್ಟಿದ್ದು ಈ ರಸ್ತೆ ನಿರ್ಮಾಣ ಮಾಡಲು ಇಂದು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಯಿತು ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮದ ಜನಪ್ರತಿನಿಧಿಗಳು, ಗ್ರಾಮದ ಹಿರಿಯರು ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…