Breaking News
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ… ಶಾರುಣ್ ಕುಮಾರಿ.

Environmental protection is everyone’s responsibility… Sharun Kumari.

ಜಾಹೀರಾತು
https://youtu.be/54mDmaz0YxQ?si=IlxLl6zRdn1CsS_E
ಜಾಹೀರಾತು


ಗಂಗಾವತಿ. ಸಕಲ ಜೀವರಾಶಿಗಳ ಅಳಿವು ಮತ್ತು ಉಳಿವು ಪರಿಸರದ ಮೇಲೆ ಅವಲಂಬಿತವಾಗಿತ್ತು ಈ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದೆ ಎಂದು ಮುಖ್ಯೋಪಾಧ್ಯಾಯನಿ ಶಾರುಣ್ ಕುಮಾರಿ ಹೇಳಿದರು
ಅವರು ಶ್ರೀರಾಮನಗರದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ಎಂದು ಜರುಗಿದ ವಿಶ್ವ ಪರಿಸರ ದಿನಾಚರಣೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು..
ಪ್ಲಾಸ್ಟಿಕ್ ಬಳಕೆ ಅತ್ಯಂತ ಅಪಾಯಕಾರಿ ಇದು ಸಂಪೂರ್ಣವಾಗಿ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಬಳಿಕೆ ಮಾಡುವುದನ್ನು ತ್ಯಜಿಸಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಮಧುಸೂದನ್. ಸುನಿತಾ ವಿಜಯಕುಮಾರ್. ಸೌಮ್ಯ ಸೇರಿದಂತೆ ಎನ್ ರಮೇಶ್ ಇತರರು ಪಾಲ್ಗೊಂಡಿದ್ದರು

Leave a Reply

Your email address will not be published. Required fields are marked *