Hemantrao ranks second in journalism Gangavati Government College gets two ranks
ಗಂಗಾವತಿ:ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯವು ೨೦೨೩-೨೪ನೇ ಸಾಲಿನ ಪತ್ರಿಕೋದ್ಯಮ ವಿಭಾಗದ ರ‍್ಯಾಂಕ್‌ಗಳನ್ನು ಗುರುವಾರ ಪ್ರಕಟಿಸಿದ್ದು, ಇಲ್ಲಿನ ಕೊಲ್ಲಿ ನಾಗೇಶ್ವರರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿಭಾಗಕ್ಕೆ ಎರಡು ರ‍್ಯಾಂಕ್ ಬಂದಿವೆ.
ಕೊಲ್ಲಿ ನಾಗೇಶ್ವರ ರಾವ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ಪತ್ರಿಕೋದ್ಯಮದ ಹೇಮಂತರಾವ್ ಸಾವಂತ್ ಎಂಬ ವಿದ್ಯಾರ್ಥಿ ಶೇ.೭೩.೫೪ರಷ್ಟು ಅಂಕಗಳಿಸಿ ವಿಶ್ವ ವಿದ್ಯಾಲಯದ ವ್ಯಾಪ್ತಿಯಲ್ಲಿ ಎರಡನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.
ಈ ಮೂಲಕ ಹೇಮಂತ್ ಗಂಗಾವತಿ ಸರ್ಕಾರಿ ಕಾಲೇಜಿಗೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಇದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಯಮನೂಪ್ಪ ಶೇ. ೭೨.೫೧ರಷ್ಟು ಅಂಕ ಪಡೆದು ವಿಶ್ವ ವಿದ್ಯಾಲಯಕ್ಕೆ ಮೂರನೇ ಹಾಗೂ ಗಂಗಾವತಿ ಸರ್ಕಾರಿ ಕಾಲೇಜಿಗೆ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…