Breaking News

ಜೂ.17 ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ

KDP meeting chaired by District In-charge Minister Shivaraj Thangadagi on June 17

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಗಂಗಾವತಿ : ತಾಲೂಕು ಪಂಚಾಯತ್‌ ಮಂಥನ ಸಭಾಂಗಣದಲ್ಲಿ ಜೂನ್ 17 ರಂದು ಬೆಳಗ್ಗೆ 10.30 ಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ & ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ 2025-26ನೇ ಸಾಲಿನ ಕನಕಗಿರಿ, ಕಾರಟಗಿ, ಗಂಗಾವತಿ ತಾಲೂಕುಗಳ ತ್ರೈಮಾಸಿಕ ಕೆ.ಡಿ.ಪಿ. ಸಭೆಯನ್ನು ಆಯೋಜಿಸಲಾಗಿದೆ.

ಆದ್ದರಿಂದ ಮೂರು ತಾಲೂಕುಗಳ ತಾಲೂಕು ಮಟ್ಟದ ಅನುಷ್ಠಾನ ಇಲಾಖಾ ಅಧಿಕಾರಿಗಳು 2025-26ನೇ ಸಾಲಿನ ಏಪ್ರೀಲ್ ನಿಂದ ಮೇ 2025 ರ ಅಂತ್ಯದವರೆಗೆ ಸಾಧಿಸಿದ ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಹಾಜರಾಗಲು ತಾ.ಪಂ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಕೋರಿರುತ್ತಾರೆ.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *