ಜೂನ್-೨೨ ಲಯನ್ಸ್ ಕ್ಲಬ್‌ನ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

June-22 Inauguration ceremony of new office bearers of Lions Club

ಗಂಗಾವತಿ: ನಗರದ ಐ.ಎಂ.ಎ ಹಾಲ್‌ನಲ್ಲಿ ಜೂನ್-೨೨ ಭಾನುವಾರ ಸಂಜೆ ೭:೦೦ ಗಂಟೆಗೆ ಲಯನ್ಸ್ ಕ್ಲಬ್ ಗಂಗಾವತಿಯ ೨೦೨೫-೨೬ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜರುಗಲಿದೆ.
ಈ ಸಮಾರಂಭದಲ್ಲಿ ಪದಗ್ರಹಣ ಬೋಧನೆಯನ್ನು ಎಂ.ಜೆ.ಎಫ್ ಲಯನ್ ಸುದೇಶ ಬೋರಕರ್ ಅವರು ಮಾಡಲಿದ್ದಾರೆ. ಗಂಗಾವತಿ ಲಯನ್ಸ್ ಕ್ಲಬ್‌ಗೆ ೨೦೨೫-೨೬ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಡಾ|| ಶಿವಕುಮಾರ ಮಾಲಿಪಾಟೀಲ್, ಕಾರ್ಯದರ್ಶಿಯಾಗಿ ಲಯನ್ ಜಂಬಣ್ಣ ಐಲಿ, ಖಜಾಂಚಿಯಾಗಿ ಲಯನ್ ಶಿವಪ್ಪ ಗಾಳಿ ಯವರು ಆಯ್ಕೆಗೊಂಡಿರುತ್ತಾರೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಿ.ಎಂ.ಜೆ.ಎಫ್ ಲಯನ್ ಡಾ|| ಮಾಧವಶೆಟ್ಟಿ ಹಾಗೂ ಎಂ.ಜೆ.ಎಫ್ ಲಯನ್ ಗವಿಸಿದ್ದಪ್ಪ ಎಂ. ಆಗಮಿಸಲಿದ್ದಾರೆ.
ಈ ಸಮಾರಂಭಕ್ಕೆ ಎಲ್ಲಾ ಪತ್ರಿಕಾ ಮಾಧ್ಯಮದ ಪ್ರತಿನಿಧಿಗಳು, ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ನೂತನ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ ಮಾಲಿಪಾಟೀಲ್ ಅವರು ವಿನಂತಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

11 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

11 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

11 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

12 hours ago