Daily newspaper editor Mahadevayya passes away
ಮಳವಳ್ಳಿ: ಸಮೀಪದ ಶಿರಮಹಳ್ಳಿ ಗ್ರಾಮದನಿವಾಸಿ ಹಾಗೂ ಆಕ್ರಂದನ ದಿನಪತ್ರಿಕೆಯ ಸಂಪಾದಕ ಮಹದೇವಯ್ಯ(59) ಅನಾರೋಗ್ಯದ ಹಿನ್ನೆಲೆಯಲ್ಲಿ ಶನಿವಾರ ಮುಂಜಾನೆ ನಿಧನರಾಗಿದ್ದಾರೆ.
ಮೃತರಿಗೆ ಪತ್ನಿ ಹಾಗೂ ಓರ್ವಪುತ್ರ, ಸಹೋದರಿಯರು ಇದ್ದಾರೆ. ಶನಿವಾರ ಮಧ್ಯಾಹ್ನ ಮೃತರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಅಂತಿಮದರ್ಶನ: ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಸಿ.ಸಿದ್ದರಾಜು, ಪ್ರಧಾನ ಕಾರ್ಯದರ್ಶಿ ಎ.ಬಿ.ಚೇತನ್ ಕುಮಾರ್,ಜಿಲ್ಲಾ ನಿರ್ದೇಶಕ ಎಚ್.ಉಮೇಶ್ ಮಾಳಿಗೆ, ಹಿರಿಯಪತ್ರಕರ್ತರಾದ ಎ.ಎನ್.ಪ್ರಭಾಕರ್, ಎಂ.ಮಲ್ಲಿಕಾರ್ಜುನಸ್ವಾಮಿ, ಎಂ.ನಾಗೇಶ್,ಜಯರಾಜು, ಶಿವಕುಮಾರ್, ಸಿದ್ದಾರ್ಥ,ಲಿಂಗರಾಜು, ಶಿವಸ್ವಾಮಿ, ರಾಮಕೃಷ್ಣ, ವೇಣುಗೋಪಾಲ್, ಸೇರಿದಂತೆ ಹಲವು ಪತ್ರಕರ್ತರು ಹಾಗೂ ಮುಖಂಡರುಗಳು ಅಂತಿಮ ದರ್ಶನ ಪಡೆದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…