IQAC plays a major role in improving the quality of colleges – Dr. K. Vikram’s opinion.

ತಿಪಟೂರು.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಿಪಟೂರಿನಲ್ಲಿ ನಡೆದ ಒಂದು ದಿನದ ಕಾರ್ಯಾಗಾರ
ಕಾಲೇಜು ಶಿಕ್ಷಣ ಇಲಾಖೆ ಬೆಂಗಳೂರಿನ ನೋಡಲ್ ಅಧಿಕಾರಿ ಮಾತನಾಡಿ ರಾಜ್ಯದಲ್ಲಿರುವ ಸರ್ಕಾರಿ ಪದವಿ ಕಾಲೇಜುಗಳ ಗುಣಮಟ್ಟವನ್ನು ಸುಧಾರಿಸುವಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸ ಕೋಶದ ಪಾತ್ರ ಬಹಳ ದೊಡ್ಡದು .
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಯಾಗಾರದಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಗುಣಮಟ್ಟ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸುಧಾರಿಸುತ್ತಿರುವುದು ಸಂತೋಷದಾಯಕ ಕಾಲೇಜುಗಳ ಗುಣಮಟ್ಟ ಸುಧಾರಿಸಬೇಕಾದರೆ ನಾಲ್ಕು ಅಂಗಗಳು ಮುಖ್ಯವಾಗಿದ್ದು ಉಪನ್ಯಾಸಕ ವರ್ಗ, ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಉದ್ಯಮಿಗಳು ಮತ್ತು ಹಳೆ ವಿದ್ಯಾರ್ಥಿಗಳ ಪಾತ್ರ ಬಹಳಷ್ಟು ಮುಖ್ಯವಾಗಿದೆ ಇವರೆಲ್ಲರ ಪರಿಶ್ರಮದಿಂದ ಕಾಲೇಜಿನ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು
ಈ ಸಂದರ್ಭದಲ್ಲಿ.ವಿಶೇಷ ಕರ್ತವ್ಯ ಅಧಿಕಾರಿ ಜಗದೀಶ್..ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಘವೇಂದ್ರ ಚಾರಿ . ಡಾ. ಶಶಿಕುಮಾರ್ ಎಚ್ ಸಿ. ಸುಭದ್ರಮ್ಮ ಡಾಕ್ಟರ್ ವಿರುಪಾಕ್ಷ ಜೆಡಿ. ನರಸಿಂಹಮೂರ್ತಿ ಕೆಎನ್. ಡಾ.ಶ್ರೀನಿವಾಸ್. ಡಾ.ಜಗನ್ನಾಥ್ ಸೇರಿದಂತೆ ಬೋಧಕೇತರ ಸಿಬ್ಬಂದಿ ವರ್ಗ, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಗ್ರಂಥಪಾಲಕರು ಮತ್ತು ಅತಿಥಿ ಉಪನ್ಯಾಸಕ ವರ್ಗದವರು ಹಾಜರಿದ್ದರು.
ವರದಿ ಮಂಜು ಗುರುಗದಹಳ್ಳಿ