Breaking News

” ಹಗರಿಬೊಮ್ಮನಹಳ್ಳಿ ಸಿಪಿಐ ವಿಕಾಸ್ ಲಮಾಣಿ ಅವರಿಂದ ಕಲ್ಲೇಶ್ ಅವರಿಗೆ ಮುಂಬಡ್ತಿ ನೀಡಿ ಸನ್ಮಾನ”

Hagaribommanahalli CPI Vikas Lamani felicitates Kallesh with promotion”

Screenshot 2025 06 22 19 34 15 83 6012fa4d4ddec268fc5c7112cbb265e7

ಹಗರಿಬೊಮ್ಮನಹಳ್ಳಿ ಸಿಪಿಐ ವಿಕಾಸ್ ಲಮಾಣಿ ಅವರಿಂದ ಕಲ್ಲೇಶ್ ಅವರಿಗೆ ಮುಂಬಡ್ತಿ ನೀಡಿ ಸನ್ಮಾನ”

ಕೊಟ್ಟೂರು: ಪೊಲೀಸ್ ಇಲಾಖೆಯಲ್ಲಿ ಪ್ರಮಾಣಿಕ ಸೇವೆ ಸಲ್ಲಿಸಿದ್ದ ಕೊಟ್ಟೂರು ಪೊಲೀಸ್ ಠಾಣೆಯ ಕಾನ್ ಸ್ಟೇಬಲ್  ಕಲ್ಲೇಶ್ ಅವರು ಹೆಡ್ ಕಾನ್‌ಸ್ಟೇಬಲ್ ಹುದ್ದೆಗೆ ಮುಂಬಡ್ತಿ ನೀಡಲಾಯಿತು

ಹಗರಿಬೊಮ್ಮನಹಳ್ಳಿ ಸಿಪಿಐ ವಿಕಾಸ್ ಲಮಾಣಿ ಹಾಗೂ ಕೊಟ್ಟೂರು ಪಿಎಸ್‌ಐ ಗೀತಾಂಜಲಿ ಸಿಂಧೆ ಶುಕ್ರವಾರ ಠಾಣೆಯಲ್ಲಿ ಅಭಿನಂದಿಸಿ ಗೌರವಿಸಿದರು.

ಪಡೆದಿರುವ ಹುದ್ದೆಯಲ್ಲಿ ಪ್ರಾಮಾಣಿಕ ,ಶ್ರದ್ದೆ ಮತ್ತು ನಿಷ್ಠೆಯಿಂದ ಸೇವೆಯನ್ನು ಸಲ್ಲಿಸಿ ಇನ್ನೂ ಉನ್ನತ ಹುದ್ದೆಯು ದೊರೆಯುವಂತಾಗಲಿ ಎಂದು ಪಿಎಸ್‌ಐ ಗೀತಾಂಜಿಲಿ ಸಿಂಧೆ ಶುಭ ಹಾರೈಸಿದರು.

ಒಳ್ಳೆಯ ಕರ್ತವ್ಯ ನಿರ್ವಹಿಸಿದ ಕಾನ್ ಸ್ಟೇಬಲ್  ಕಲ್ಲೇಶ್ ಅವರಿಗೆ ಸಾರ್ವಜನಿಕ ವಲಯದಲ್ಲಿ ಮುಂಬಡ್ತಿ ಪಡೆದಿದ್ದಕ್ಕೆ  ಸಂಘ, ಸಂಸ್ಥೆ ,ಸಂಘಟನೆಗಳು ಮೆಚ್ಚುಗೆ ವ್ಯಕ್ತಪಡಿಸಿದರು

ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ಶಶಿಧರ ಸ್ವಾಮಿ, ಚಂದ್ರಶೇಖರ್,ವಿಷ್ಣು , ಬಸವರಾಜ್,   ಶಂಕ್ರಪ್ಪ, ಸಿದ್ದಪ್ಪ, ರಮೇಶ್, ಸಂತೋಷ, ಬಸವರಾಜ್,  ಎರ್ರಿಸ್ವಾಮಿ ಹಾಗೂ ಠಾಣೆಯ ಎಲ್ಲಾ ಸಿಬ್ಬಂದಿ ಇದ್ದರು.

About Mallikarjun

Check Also

ಹಳಿಯಾಳ ಆರ್‌ಸೆಟಿ ಸಂಸ್ಥೆಯಿಂದ ವಿವಿಧ ತರಬೇತಿ: ಅರ್ಜಿ ಆಹ್ವಾನ

ಹಳಿಯಾಳ ಆರ್‌ಸೆಟಿ ಸಂಸ್ಥೆಯಿಂದ ವಿವಿಧ ತರಬೇತಿ: ಅರ್ಜಿ ಆಹ್ವಾನ Various training from Haliyala RSETI Institute: Applications invited …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.