Hagaribommanahalli CPI Vikas Lamani felicitates Kallesh with promotion”
” ಹಗರಿಬೊಮ್ಮನಹಳ್ಳಿ ಸಿಪಿಐ ವಿಕಾಸ್ ಲಮಾಣಿ ಅವರಿಂದ ಕಲ್ಲೇಶ್ ಅವರಿಗೆ ಮುಂಬಡ್ತಿ ನೀಡಿ ಸನ್ಮಾನ”
ಕೊಟ್ಟೂರು: ಪೊಲೀಸ್ ಇಲಾಖೆಯಲ್ಲಿ ಪ್ರಮಾಣಿಕ ಸೇವೆ ಸಲ್ಲಿಸಿದ್ದ ಕೊಟ್ಟೂರು ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಕಲ್ಲೇಶ್ ಅವರು ಹೆಡ್ ಕಾನ್‌ಸ್ಟೇಬಲ್ ಹುದ್ದೆಗೆ ಮುಂಬಡ್ತಿ ನೀಡಲಾಯಿತು
ಹಗರಿಬೊಮ್ಮನಹಳ್ಳಿ ಸಿಪಿಐ ವಿಕಾಸ್ ಲಮಾಣಿ ಹಾಗೂ ಕೊಟ್ಟೂರು ಪಿಎಸ್‌ಐ ಗೀತಾಂಜಲಿ ಸಿಂಧೆ ಶುಕ್ರವಾರ ಠಾಣೆಯಲ್ಲಿ ಅಭಿನಂದಿಸಿ ಗೌರವಿಸಿದರು.
ಪಡೆದಿರುವ ಹುದ್ದೆಯಲ್ಲಿ ಪ್ರಾಮಾಣಿಕ ,ಶ್ರದ್ದೆ ಮತ್ತು ನಿಷ್ಠೆಯಿಂದ ಸೇವೆಯನ್ನು ಸಲ್ಲಿಸಿ ಇನ್ನೂ ಉನ್ನತ ಹುದ್ದೆಯು ದೊರೆಯುವಂತಾಗಲಿ ಎಂದು ಪಿಎಸ್‌ಐ ಗೀತಾಂಜಿಲಿ ಸಿಂಧೆ ಶುಭ ಹಾರೈಸಿದರು.
ಒಳ್ಳೆಯ ಕರ್ತವ್ಯ ನಿರ್ವಹಿಸಿದ ಕಾನ್ ಸ್ಟೇಬಲ್ ಕಲ್ಲೇಶ್ ಅವರಿಗೆ ಸಾರ್ವಜನಿಕ ವಲಯದಲ್ಲಿ ಮುಂಬಡ್ತಿ ಪಡೆದಿದ್ದಕ್ಕೆ ಸಂಘ, ಸಂಸ್ಥೆ ,ಸಂಘಟನೆಗಳು ಮೆಚ್ಚುಗೆ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ಶಶಿಧರ ಸ್ವಾಮಿ, ಚಂದ್ರಶೇಖರ್,ವಿಷ್ಣು , ಬಸವರಾಜ್, ಶಂಕ್ರಪ್ಪ, ಸಿದ್ದಪ್ಪ, ರಮೇಶ್, ಸಂತೋಷ, ಬಸವರಾಜ್, ಎರ್ರಿಸ್ವಾಮಿ ಹಾಗೂ ಠಾಣೆಯ ಎಲ್ಲಾ ಸಿಬ್ಬಂದಿ ಇದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…