Breaking News

ಗುರುಗದಹಳ್ಳಿಗ್ರಾಮದಲ್ಲಿ ಅಪರೂಪಕೊಂದು ಎರಡು ಕರುವಿಗೆ ಜನ್ಮ ನೀಡಿದ ಹಸು.

A cow in Gurugadahalli village has given birth to a rare twin calf.

ಜಾಹೀರಾತು

ತಿಪಟೂರು. ತಾಲ್ಲೂಕಿನ ಕಸಬಾ ಹೋಬಳಿ ಗುರುಗದಹಳ್ಳಿ ಗ್ರಾಮದಲ್ಲಿ ಮಂಗಳವಾರ ಹಸು ಎರಡು ಕರುಗಳಿಗೆ ಜನ್ಮ ನೀಡಿರುವ ಅಪರೂಪದ ಸಂಗತಿ ನಡೆದಿದೆ.

ಗ್ರಾಮದ ಸಿದ್ದಗಂಗಮ್ಮ ಎಂಬವರಿಗೆ ಸೇರಿದ ಹಸು ಇದಾಗಿದ್ದು ಎರಡು ಕರುಗಳೂ ಆರೋಗ್ಯವಾಗಿವೆ.

ಎರಡು ಕರು ಹಾಕಿದೆ ಎಂಬ ವಿಷಯ ಹರಡುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಬಂದು ಕರುಗಳನ್ನ ನೋಡಿ
ಹೋಗುತ್ತಿದ್ದಾರೆ.
ವರದಿ ಮಂಜು ಗುರುಗದಹಳ್ಳಿ

About Mallikarjun

Check Also

ಸೆ. 2 ಮತ್ತು 3 ರಂದು ವಿವಿಧ ಇಲಾಖೆಗಳ ಗ್ರೂಪ್ ಸಿ ಹುದ್ದೆಗಳ ಪರೀಕ್ಷೆ: ನಿಷೇಧಾಜ್ಞೆ ಜಾರಿ

Exams for Group C posts of various departments on Sept. 2 and 3: Prohibitory order …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.