Breaking News

ಜೂನ್ ೨೭ರಿಂದ ೨೯ರವರಗೆ ಪೋಟೋ ಟುಡೇ ಅರಮನೆ ಮೈದಾನದಲ್ಲಿ ವಸ್ತು ಪ್ರರ‍್ಶನ

Exhibition at Photo Today Palace Grounds from 27th to 29th June

ಜಾಹೀರಾತು

ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ರ‍್ನಾಟಕ ವಿಡಿಯೊ ಮತ್ತು ಪೋಟೋ ಅಸೋಸಿಯೇಷನ್ ಮತ್ತು ಬೈಸೇಲ್ ಇನ್ ಟ್ರಾಕ್ಟನ್ಸ್ ಪ್ರವೈಟ್ ಲಿಮಿಟೆಡ್ ಹಾಗೂ ರ‍್ನಾಟಕ ರಾಜ್ಯ ಪತ್ರಿಕಾ ಛಾಯಗ್ರಾಹಕರ ಸಂಘದ ಸಹಯೋಗದಲ್ಲಿ ಜೂನ್ ೨೭ರಿಂದ ೨೯ರವರಗೆ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪೋಟೋ ಟುಡೇ ವಸ್ತು ಪ್ರರ‍್ಶನ ರ‍್ಪಡಿಸಲಾಗಿದೆ ಇದರ ಕುರಿತು ಮಾಧ್ಯಮಗೋಷ್ಟಿ.

ರ‍್ನಾಟಕ ವಿಡಿಯೊ ಮತ್ತು ಪೋಟೋ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾದ ಕೃಷ್ಣಪ್ಪ, ರ‍್ನಾಟಕಪೋಟ್ ಆಂಡ್ ವಿಡಿಯೊ ಅಸೋಸಿಯೇಷನ್ ಅಧ್ಯಕ್ಷರಾದ ಬೆಂಜಮಿನ್, ಕರ‍್ಯರ‍್ಶಿ ಜಗದೀಶ್, ರ‍್ನಾಟಕ ಪತ್ರಿಕಾ ಛಾಯಗ್ರಾಹಕರ ಸಂಘದ ಅಧ್ಯಕ್ಷ ವಿಶ್ವೇಶ್ವರಪ್ಪರವರು ಭಾಗವಹಿಸಿದ್ದರು.

ಕೃಷ್ಣಪ್ಪರವರು ಮಾತನಾಡಿ ೨೫ರ‍್ಷ ಸಂಭ್ರಮಾಚರಣೆ ಅಚರಿಸಲಾಗುತ್ತಿದೆ.ಕರ‍್ಯಕ್ರಮದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಕಣ್ಣಿನ ತಪಾಸಣೆ ಕರ‍್ಯಕ್ರಮ.

ವಿಡಿಯೊ ಕ್ಯಾಮರ ಮತ್ತು ಕ್ಯಾಮರಗಳ ಕುರಿತು ಮಾಹಿತಿ ಮತ್ತು ಕ್ಯಾಮರ ಸಮಗ್ರ ಮಾಹಿತಿ ನೀಡಲಾಗುತ್ತದೆ.

ಕ್ಯಾಮರಗಳ ಮಹತ್ವ ಮತ್ತು ಅದನ್ನ ಬಳಕೆ ಮಾಡುವ ಕುರಿತು ಕ್ಯಾಮರ ಹೊಸ ತಂತ್ರಜ್ಞಾನದ ಕುರಿತು ಮಾಹಿತಿ ನೀಡಲಾಗುವುದು. ೨೫೦ಕ್ಕೂ ಮಳಿಗೆಗಳು ಇರುತ್ತದೆ.

ಸರ‍್ವಜನಿಕರು ಮತ್ತು ವಿಡಿಯೊ ಮತ್ತು ಕ್ಯಾಮರ ಬಳಕೆದಾರರು ಮತ್ತು ವಿಡಿಯೊ, ಕ್ಯಾಮರದಲ್ಲಿ ಉದ್ಯಮದಲ್ಲಿ ಇರುವ ಮತ್ತು ವಿಡಿಯೊಗ್ರಾಫರ್, ಪೋಟೋಗ್ರಾಫರ್ ಗಳು ಇದರ ಅವಕಾಶ ಪಡೆಯಬಹುದು.

ಕ್ಯಾಮರದಲ್ಲಿ ದಿನದಿಂದ ಹೊಸ ತಂತ್ರಜ್ಞಾನ ಬರುತ್ತಿದೆ ಹಾಗೂ ಕ್ಯಾಮರದಲ್ಲಿ ಅದ್ಬುತ ಬದಲಾವಣೆ ಬರುತ್ತಿದೆ ಇದರ ಮಾಹಿತಿ ಪಡೆಯಬಹುದು.

ರಾಜ್ಯ ಸಚಿವರಾದ ಸಂತೋಷ್ ಲಾಡ್ ರವರು, ಶಾಸಕರು, ರ‍್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಅಬ್ಬಯ್ಯಪ್ರಸಾದರವರು ಉದ್ಘಾಟನೆ ಕರ‍್ಯಕ್ರಮ ಮತ್ತು ಪತ್ರಿಕಾ ಛಾಯಗ್ರಾಹಕರು, ಛಾಯಗ್ರಾಹಕರು ಮತ್ತು ಮಹಿಳಾ ಛಾಯಗ್ರಾಹಕರು ಸನ್ಮಾನಿಸಲಾಗುತ್ತಿದೆ ಎಂದು ಹೇಳಿದರು

About Mallikarjun

Check Also

ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ

Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.