Results of the International Abacus and Mental Arithmetic Competition
ಗಂಗಾವತಿ: ಇತ್ತೀಚೆಗೆ ಸಿಂಗಾಪುರದಲ್ಲಿ ಅಂತರಾಷ್ಟ್ರೀಯ ಮಟ್ಟದ ಅಬಾಕಸ್ & ಮೆಂಟಲ್ ಅರ್ಥಮೆಟಿಕ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ವಿವಿಧ ದೇಶಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ ಗಂಗಾವತಿ ನಗರದ ಜೀನಿಯಸ್ ಅಬಾಕಸ್ ಸೆಂಟರ್‌ನ ಕುಮಾರಿ ಸಹಸ್ರ ಹೆಚ್., ಕುಮಾರಿ ರೋಜಾ ಮತ್ತು ಖುಷಿತ್ ಆರಾಧ್ಯ ಈ ೦೩ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ, ಅತ್ಯುತ್ತಮ ಫಲಿತಾಂಶ ಪಡೆದು ಸಂಸ್ಥೆಗೆ ಹಾಗೂ ಗಂಗಾವತಿ ನಗರಕ್ಕೆ ಕೀರ್ತಿಯನ್ನು ತಂದಿರುತ್ತಾರೆ.
ಈ ಫಲಿತಾಂಶಕ್ಕಾಗಿ ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಶೈಲಜಾ ಒಡೆಯರ್ ಮತ್ತು ಆಡಳಿತಾಧಿಕಾರಿ ಬಿ.ಎಸ್ ಪ್ರಕಾಶ ಅವರಿಗೆ ಅಮೇಜಿಂಗ್ ಕೋಚ್ ಮೆಡಲ್‌ನ್ನು ಪ್ರದಾನ ಮಾಡಲಾಗಿದೆ.
ವಿದ್ಯಾರ್ಥಿಗಳ ಈ ಯಶಸ್ಸಿಗೆ ಕಾರಣೀಕರ್ತರಾದ ಪಾಲಕರಿಗೂ, ಶಿಕ್ಷಕ ವೃಂದದವರಿಗೂ ಸಂಸ್ಥೆಯ ವತಿಯಿಂದ ಅಭಿನಂದನೆಗಳನ್ನು ತಿಳಿಸಲಾಯಿತು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…