Breaking News

ಕೆಎಸ್ಆರ್ಟಿಸಿಯ ಟೈರ್ ಬರಸ್ಟ್ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಬಸ್

KSRTC bus crashes into house after driver loses control

ಜಾಹೀರಾತು

ತಿಪಟೂರು: ತಾಲ್ಲೋಕಿನ ಕೋನೆಹಳ್ಳಿ ಸಿದ್ದಾಪುರ ಗ್ರಾಮದ ಬಳಿ ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟಿದ್ದ KA 57 F 2826 ಬಸ್ ಕೊನೆಹಳ್ಳಿ ಸಿದ್ದಾಪುರ ಗ್ರಾಮದ ಬಳಿ ಬಸ್ ಟೈಯರ್ ಬರಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಮನೆಗೆ ನುಗ್ಗಿದ ಘಟನೆ ನಡೆದಿದೆ.

ಬಸ್ಸಿನಲ್ಲಿದ್ದ 35 ಜನರಿಗೆ
ತೀವ್ರಗಾಯಿಗಳಾಗಿದ್ದು

ಚಿಕಿತ್ಸೆಗಾಗಿ ತಿಪಟೂರು ಸಾರ್ವಜನಿಕ ಆಸ್ಪತ್ರೆ ಹಾಗೂ ಅರಸೀಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ.ಡಿವೈಎಸ್ಪಿ ವಿನಾಯಕ ಶೆಟಿಗೇರಿ. ಹೋನ್ನವಳ್ಳಿ ಸಬ್ ಇನ್ಸ್ಪೆಕ್ಟರ್ ರಾಜೇಶ್ ಸೆರಿದಂತೆ ಕೆಎಸ್ಆರ್ಟಿಸಿ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶಿಲನೆ ನಡೆಸಿದ್ದಾರೆ.
ವರದಿ ಮಂಜು ಗುರುಗದಹಳ್ಳಿ.

About Mallikarjun

Check Also

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯಿಂದ ಎಐಡಿಎಸ್‌ಓ ಕೊಪ್ಪಳ ಜಿಲ್ಲಾ  ಸಮಿತಿಯು  ತೀವ್ರ ಆಘಾತ ಮತ್ತು ಆಕ್ರೋಶ ವ್ಯಕ್ತಪಡಿಸಿದೆ.

The AIDSSO Koppal District Committee has expressed deep shock and outrage over the recent incident …

Leave a Reply

Your email address will not be published. Required fields are marked *