Breaking News

ಬಹುಭಾಷಾ ನಟ ಕೋಟ ಶ್ರೀನಿವಾಸರಾವ್ ವಿಧವಶಕ್ಕೆ ಸಂತಾಪ: ಭಾರಧ್ವಾಜ್

Condolences on death of multi-lingual actor Kota Srinivasa Rao: Bhardwaj

ಗಂಗಾವತಿ: ತೆಲುಗು ಚಿತ್ರರಂಗದಲ್ಲಿ ಪೋಷಕ ನಟನಾಗಿ, ಖಳನಾಯಕನಾಗಿ ನಟಿಸಿದ್ದಲ್ಲದೇ ಬಹುಭಾಷಾ ನಟನಾಗಿ ಸುಮಾರು ಏಳುನೂರಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಚುನಾಯಿತನಾಗಿ ಶಾಸಕರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಇವರು ವಯೋಸಹಜ ಕಾಯಿಲೆಗಳಿಂದ ಜುಲೈ-೧೩ ಭಾನುವಾರ ವಿಧಿವಶರಾಗಿರುವುದು ದಕ್ಷಿಣ ಭಾರತದ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಹಾಗೂ ಒಬ್ಬ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡAತಾಗಿದೆ ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ತೀವ್ರ ಸಂತಾಪ ಸೂಚಿಸಿದರು

ಜಾಹೀರಾತು

About Mallikarjun

Check Also

ಒಕ್ಕೂಟದ ನೂತನ ನಿರ್ದೇಶಕರಿಂದ ಪ್ರತ್ಯಂಗಿರಾ ದೇವಿಯ ದರ್ಶನ

New director of the union visits Pratyangira Devi ಗಂಗಾವತಿ: ರಾಯಚೂರು ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯ …

Leave a Reply

Your email address will not be published. Required fields are marked *