Celebrations in Gangavathi as girls create history by travelling 500 crore times for free in public transport buses

ಗಂಗಾವತಿ: ಕಾಂಗ್ರೆಸ್ ಕಾರ್ಯಕರ್ತರಿಂದ ನಗರ ಬಸ್ಸ್ ನಿಲ್ದಾಣದಲ್ಲಿ ಸಂಬ್ರಮಾಚರಣೆ ಮಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯಡಿ ಉದ್ಯೋಗ, ಶಿಕ್ಷಣ, ಆರೋಗ್ಯ ಮುಂತಾದ ಕಾರಣಗಳಿಗಾಗಿ ನಾಡಿನ ಹೆಣ್ಣುಮಕ್ಕಳು ಸಾರಿಗೆ ಬಸ್‌ಗಳಲ್ಲಿ 500 ಕೋಟಿ ಬಾರಿ ಉಚಿತ ಪ್ರಯಾಣ ಮಾಡಿ ಇತಿಹಾಸ ನಿರ್ಮಿಸಿದ್ದಾರೆ. ಮಹಿಳಾ ಸ್ವಾವಲಂಬನೆಯ ಮಹತ್ವದ ಹೆಜ್ಜೆ ‘ಶಕ್ತಿ’ ಯೋಜನೆಯ ಅಭೂತಪೂರ್ವ ಯಶಸ್ಸು, ಜನಬೆಂಬಲ ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತಕ್ಕೆ ಮತ್ತಷ್ಟು ಶಕ್ತಿ ತುಂಬಿದೆ ಎಂದರು.