Panav Ashrith of Little Hearts School wins first place in chess competition and is selected for the district level

ಗಂಗಾವತಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಹಮ್ಮಿಕೊಂಡ 14 ವರ್ಷದ ಒಳಗಿನ ಬಾಲಕರ ತಾಲೂಕಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿರುತ್ತಾನೆ. ಈ ವಿದ್ಯಾರ್ಥಿಗೆ ಶಾಲೆಯ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ ಹಾಗೂ ಮುಖ್ಯೋಪಾಧ್ಯಾಯನಿ ಶ್ರೀಮತಿ ಪ್ರಿಯಾಕುಮಾರಿ ಹಾಗೂ ಶಿಕ್ಷಕ/ಕಿಯರು ಅಭಿನಂದನೆಗಳನ್ನು ಸಲ್ಲಿಸಿ ಜಿಲ್ಲಾಮಟ್ಟಕ್ಕೆ ಶುಭ ಹಾರೈಸಿದ್ದಾರೆ.