Breaking News

ಲಿಟಲ್ ಹಾರ್ಟ್ಸ್ ಸ್ಕೂಲ್ ನ ಪಣವ್ ಆಶ್ರೀತ್ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Panav Ashrith of Little Hearts School wins first place in chess competition and is selected for the district level
Screenshot 2025 08 06 14 46 56 46 6012fa4d4ddec268fc5c7112cbb265e78497090654682577516 786x1024

  ಗಂಗಾವತಿ:  ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ   ಹಮ್ಮಿಕೊಂಡ 14 ವರ್ಷದ ಒಳಗಿನ ಬಾಲಕರ ತಾಲೂಕಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿರುತ್ತಾನೆ. ಈ ವಿದ್ಯಾರ್ಥಿಗೆ ಶಾಲೆಯ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ ಹಾಗೂ ಮುಖ್ಯೋಪಾಧ್ಯಾಯನಿ ಶ್ರೀಮತಿ ಪ್ರಿಯಾಕುಮಾರಿ ಹಾಗೂ ಶಿಕ್ಷಕ/ಕಿಯರು ಅಭಿನಂದನೆಗಳನ್ನು ಸಲ್ಲಿಸಿ ಜಿಲ್ಲಾಮಟ್ಟಕ್ಕೆ ಶುಭ ಹಾರೈಸಿದ್ದಾರೆ.

About Mallikarjun

Check Also

screenshot 2025 12 13 08 43 24 46 6012fa4d4ddec268fc5c7112cbb265e7.jpg

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ Unveiling talent in self-confidence—Dr. Manjunatha Kukanoor ಯಲಬುರ್ಗಾ—ಪ್ರತಿಭೆಗೆ ಬಡತನ ಹಾಗೂ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.