Breaking News

ಶ್ರೀ ರಾಘವೇಂದ್ರ ಸ್ವಾಮಿಗಳವರ ಭವ್ಯ ರಥೋತ್ಸವ ಮಾಜಿ ಶಾಸಕ ಪರಣ್ಣ ಮುನವಳ್ಳಿ ಭಾಗಿ

Former MLA Paranna Munavalli participated in Shri Raghavendra Swamy's Grand Rathotsava


Screenshot 2025 08 12 17 13 15 42 965bbf4d18d205f782c6b8409c5773a41334640147970250770 772x1024

ಗಂಗಾವತಿ.. 12.  ಮಂತ್ರಾಲಯದ ಶ್ರೀ ರಾಘವೇಂದ್ರ ಮಹಾಸ್ವಾಮಿಗಳವರ 354ನೆಯ ಆರಾಧನಾ ಮಹೋತ್ಸವದ ಅಪಾರ ಭಕ್ತಾದಿಗಳ ಮಧ್ಯೆ ಶ್ರದ್ಧೆ ಭಕ್ತಿಯಿಂದ ಮಂಗಳವಾರದಂದುಜರಗಿತು.
ಶ್ರೀಮಠದ ಆವರಣದಿಂದ ಹೊರಟ ರಥೋತ್ಸವ ಶ್ರೀ ನಗರೇಶ್ವರ ದೇವಸ್ಥಾನದವರೆಗೆ ಆಗಮಿಸಿ ಮರಳಿತು. ಈ ಸಂದರ್ಭದಲ್ಲಿ ರಾಜಮಾರ್ಗ ಉದ್ದಕ್ಕೂ ಭಕ್ತರು ಉತ್ತತ್ತಿ ನಾಣ್ಯಗಳನ್ನು ಸಮರ್ಪಿಸಿ ಆರತಿಯನ್ನು ಬೆಳಗಿ ತಮ್ಮ ಭಕ್ತಿ ಭಾವವನ್ನು ವ್ಯಕ್ತಪಡಿಸಿದರು. ರಥೋತ್ಸವದ ರಾಜಮಾರ್ಗದ ಉದ್ದಕ್ಕೂ ವೇದ ಮಂತ್ರ ಘೋಷ. ಭಜನೆ ನೃತ್ಯ ಗಳಿಂದ ಜನರಲ್ಲಿ ಭಕ್ತಿಭಾವ ಮೂಡಿಸುವಲ್ಲಿ ಸಫಲತೆಗೊಂಡಿತು. ಈ ಸಂಧರ್ಭ ದಲ್ಲಿ ಮಾಜಿ  ಶಾಸಕರ ಪರಣ್ಣ ಮುನವಳ್ಳಿ ಭಾಗಿಯಾಗಿ   ಶ್ರೀ ರಾಘವೇಂದ್ರ ಸ್ವಾಮಿಗಳಆಶಿರ್ವಾದ ಪಡೆದರು.

About Mallikarjun

Check Also

screenshot 2025 12 13 08 43 24 46 6012fa4d4ddec268fc5c7112cbb265e7.jpg

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ Unveiling talent in self-confidence—Dr. Manjunatha Kukanoor ಯಲಬುರ್ಗಾ—ಪ್ರತಿಭೆಗೆ ಬಡತನ ಹಾಗೂ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.