ಕಲ್ಯಾಣಸಿರಿ ವಿಶೇಷ

ಎಲ್‌ಐಸಿ ಪ್ರತಿನಿಧಿಗಳ ಕಲ್ಯಾಣ ನಿಧಿ, ೨೫ ಲಕ್ಷ ಗುಂಪು ವಿಮೆಗೆ ಆಗ್ರಹಿಸಿ ಪ್ರತಿಭಟನೆ

LIC representatives protest demanding welfare fund, Rs 25 lakh group insurance

ಗಂಗಾವತಿ: ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳಾಗಿ ಕಾಉðನಿರ್ವಹಿಸುವ ಪ್ರತಿನಿಧಿಗಳಿಗೆ ಕಲ್ಯಾಣ ನಿಧಿ ಸ್ಥಾಪನೆ, ೨೫ ಲಕ್ಷ ರೂ.ಗುಂಪು ವಿಮೆ, ಪಿಂಚಣಿ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಎಲ್‌ಐಸಿ ಎಓಈ ಸಂಘಟನೆಯ ಕರೆ ಮೇರೆಗೆ ಸ್ಥಳೀಯ ಎಲ್‌ಐಸಿ ಕಚೇರಿ ಎದುರು ಪ್ರತಿನಿಧಿಗಳು ಲಿಖೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಎಲ್ಲಾ ಪ್ರತಿನಿಧಿಗಳಿಗೆ ಗುಂಪು ವಿಮೆ ೨೫ ಲಕ್ಷ ರೂ.ಹೆಚ್ಚಿಸಬೇಕು. ಪ್ರತಿನಿಧಿಗೆ ಕಲ್ಯಾಣ ನಿಧಿ ಮತ್ತು ಖಾತ್ರಿಯಾದ ಪಿಂಚಣಿ ಜಾರಿಯಾಗಬೇಕು. ಪ್ರತಿನಿಧಿಗಳಿಗೆ ಮೆಡಿಕ್ಲೇಮ್ ಅನ್ವಯ ಸೇರಿ ವಿವಿಧ ಕಾರಣಕ್ಕಾಗಿ ಅಮಾನತುಗೊಂಡಿರುವ ಪ್ರತಿನಿಧಿಗಳ ತನಿಖೆ ಪೂರ್ಣಗೊಳಿಸಿ ಆಡಳಿತ ಮಂಡಳಿ ಶೀಘ್ರ ನಿರ್ಣಯ ಪ್ರಕಟಿಸಿ ಅವರ ಕಮೀಷನ್ ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಲಿಖೈ ಸಂಘಟನೆಯ ಅಧ್ಯಕ್ಷ ಕೆ.ಎಂ.ಮAಜುನಾಥ, ಎಂ.ನಿರುಪಾದಿ ಬೆಣಕಲ್, ಹುಸನಬಾಷಾ, ರಾಘವೇಂದ್ರ, ಎಚ್.ಈಶ್ವರ, ಪಂಪಾಪತಿ ಪಟ್ಟಣಶೆಟ್ಟಿ, ವಲಿಮೋಹಿಯುದ್ದೀನ್,ರಾಘವೇಂದ್ರ, ಭಾರತಿ ಆಗಲೂರು, ರಾಮಾಂಜಿನೇಯ, ಪದ್ಮನಾಭ, ವಿಜಯ್, ಶರಣಪ್ಪ, ಹೊಳಿಯಪ್ಪ, ಹುಸೇನ್, ಶರಣೇಗೌಡ, ವೀರನಗೌಡ, ಬಸವರಾಜ, ವಿರೇಶ ಕಂಬ್ಳಿ, ನಿಜಲಿಂಗಪ್ಪ, ವಿರೂಪಾಕ್ಷಗೌಡ, ವೆಂಕಟೇಶ ವಿಮಾ ನೌಕರರ ಸಂಘದ ನರೇಶ, ಹನುಮಂತ, ರಾಮಣ್ಣ ಕುರಿ, ತಬರೀಶ, ಅಭಿವೃದ್ಧಿ ಅಧಿಕಾರಿಗಳಾದ ಕೆ.ಫಣಿರಾಜ್, ಗುರುಪ್ರಸಾದ ಸೇರಿ ಅನೇಕರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago