Grants have been sanctioned for road work, but the work has not been done. Villagers' anger against the authorities - don't give them a chance to fight?

ಬೆಳಗಾವಿ ಜಿಲ್ಲೆ ಅಥಣಿ ತಾಲೂಕು
ಅಥಣಿಯ ಅಡಹಳ್ಳಟ್ಟಿಯ ನಾಯಿಕ ವಸತಿ ತೋಟದಲ್ಲಿ
ರಸ್ತೆ ಕಾಮಗಾರಿ ಗೆ ಅನುದಾನ ಮಂಜೂರಾದರೂ, ಕಾಮಗಾರಿ ಮಾಡದ. ಅಧೀಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ ವ್ಯಕ್ತತ ಪಡಿಸಿದ್ದಾರೆ
ಈಗ್ರಾಮದ ಅವಸ್ಥೆ ಯನ್ನು ನೋಡಿಯು ಮೌನ ವಹಿಸಿದ್ದನ್ನು ನೋಡಿದರೆ ಗ್ರಾಮದ ಜನರ ತೊಂದರೆಗೆ ಹೇಳೋರಿಲ್ಲ ಕೇಳೋರಿಲ್ಲದಂತಾಗಿದೆ ಕಣ್ಣು ಕಾಣದಂತೆ ವರ್ತಿಸುತ್ತಿರುವ ಸಂಬಂಧಪಟ್ಟ ಅಧಿಕಾರಿಗಳು?
‘ಅಥಣಿ ತಾಲ್ಲೂಕಿನ ಅಡಹಳ್ಳಟ್ಟಿಯ ನಾಯಿಕ ವಸತಿ ತೋಟದಲ್ಲಿ ಬಾಣಂತಿ ಮತ್ತು ಶಿಶುವನ್ನು ಕುಟುಂಬದವರು ಹೆಗಲ ಮೇಲೆ ಹೊತ್ತು ಸಾಗಿದರು
ಆಂಬುಲೆನ್ಸ್ ಬರುವುದಿಲ್ಲ ಎಂದು ಚಾಲಕ ಹೇಳಿದರು. ಈ ಮಧ್ಯೆ, ಶಿಲ್ಪಾ ಮನೆಯಲ್ಲೇ ಶಿಶುವಿಗೆ
ಜನ್ಮ ನೀಡಿದರು. ಹೆರಿಗೆ ನಂತರ ಬಾಣಂತಿ ಮತ್ತು ಶಿಶುವನ್ನು ಹೆಗಲ ಮೇಲೆ ಹೊತ್ತು, ಕಾಲ್ನಡಿಗೆ ಮೂಲಕ
ತಾಲ್ಲೂಕಿನ ಅಡಹಳ್ಳಟ್ಟಿಯ ನಾಯಿಕ ವಸತಿ ತೋಟದ ರಸ್ತೆ ಹಾಳಾಗಿರುವ ಕಾರಣ, ಮನೆಯವರೆಗೆ ಆಂಬುಲೆನ್ಸ್ ಬಾರದೆ ಬಾಣಂತಿ ಮತ್ತು ಶಿಶುವನ್ನು 1.5 ಕಿ.ಮೀ ಹೆಗಲ ಮೇಲೆ ಹೊತ್ತು ಕಾಲ್ನಡಿಗೆ ಮೂಲಕ ಆಸ್ಪತ್ರೆಗೆ ಸಾಗಿದ ಘಟನೆ ಗುರುವಾರ ನಡೆದಿದೆ.
ಗರ್ಭಿಣಿ ಶಿಲ್ಪಾ ನಾಯಿಕ ಅವರಿಗೆ ಗುರುವಾರ ಬೆಳಿಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಅಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ಅಂಬುಲೆನ್ಸ್‌ಗೆ ಕರೆ ಮಾಡಿದ್ದರು. ಆದರೆ, ರಸ್ತೆ ಹಾಳಾದ ಕಾರಣ ಮನೆಯವರೆಗೆ
ಅಥಣಿ ತಾಲ್ಲೂಕಿನ ಅಡಹಳ್ಳಟ್ಟಿಯ ನಾಯಿಕ ವಸತಿ ತೋಟದಲ್ಲಿ ಈ ವಿಷಯ ಕೇಳಿದರೆ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮ ಪಂಚಾಯಿತಿ ತಾಲೂಕ್ ಆಡಳಿತ ಜಿಲ್ಲಾ ಆಡಳಿತ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ರಾಜ್ಯಪಾಲರು ರಾಷ್ಟ್ರಪತಿಗಳು ಪ್ರಧಾನ ಮಂತ್ರಿಗಳು ಮುಖ್ಯಮಂತ್ರಿಗಳು ಈ ಸಮಸ್ಯೆಯನ್ನ ಈ ಸಮಸ್ಯೆ ಬಗೆಹರಿಸುತ್ತಾರ ಅಥವಾಯಥಾಸ್ಥಿತಿಮುಂದುವರಿಯುತ್ತಾ ಎಂದು ಸ್ಥಳಿಯರಾದಭಿಮಪ್ಪಾ ಗಜಪ್ಪ ನಾಯಕ
ಸಾ,, ಅಡಹಳ್ಳಟ್ಟಿ ಇವರು ನಮ್ಮ ಪತ್ರಿಕೆಯೊಂದಿಗೆತಮ್ಮ ನೋವು ನೋಡಿಕೊಂಡರು.